ಪುತ್ತೂರು, ಸೆಪ್ಟೆಂಬರ್ 25: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ...
ಉಡುಪಿ ಸೆಪ್ಟೆಂಬರ್ 08: ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆಯನ್ನು ದಿನವೀಡಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಪೇಟೆಯ ಸಮೀಪದ ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಅವಿತಿರುವ...
ಉಡುಪಿ ಅಗಸ್ಟ್ 02: ಅಂಗಡಿಯೊಂದರ ಮೆಟ್ಡಿಲಿನಲ್ಲಿದ್ದ ನಾಗರಹಾವಿನ ಮರಿಯನ್ನು ಉರಗ ತಜ್ಞ ಗುರುರಾಜ್ ಸನಿಲ್ ರಕ್ಷಣೆ ಮಾಡಿದ್ದಾರೆ. ಎರಡು ತಿಂಗಳ ಈ ಮರಿ ಅಂಗಡಿ ಮಳಿಗೆಯ ಮೆಟ್ಟಿಲೇರುತ್ತಿತ್ತು. ಈ ವೇಳೆ ಅಂಗಡಿಯವರು ನೋಡಿ ಗುರುರಾಜ್ ಸನಿಲ್...
ಬೆಳ್ತಂಗಡಿ ಅಗಸ್ಟ್ 13: ಮಗುವಿನ ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್...
ಸುಬ್ರಹ್ಮಣ್ಯ, ಆಗಸ್ಟ್ 03: ದಕ್ಷಿಣ ಕನ್ನಡ ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ಸೇತುವೆ ಮೇಲೆ ಇದ್ದ ಮರಗಳನ್ನು ಜೆಸಿಬಿಯಲ್ಲಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೆಸಿಬಿ ಆಪರೇಟರ್ ಅವರನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು...
ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ...
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...
ಚಿಕ್ಕಮಗಳೂರು, ಜುಲೈ 05: ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ. ಸುಪ್ರಿತಾ...
ಶಿಮ್ಲಾ, ಜುಲೈ 04: ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ ಸುಮಾರು 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಸೇಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ....
ಆನೇಕಲ್, ಜುಲೈ 03: ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು....