ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ – LIVE UPDATE [wp_table id=24661/] ಪಾಲಿಕೆ ವಾರ್ಡ್ ವಾರು ಚುನಾವಣೆ ಫಲಿತಾಂಶ – LIVE UPDATE [wp_table id=24660/]
ಮೋದಿ ಅಲೆ ಹೆಚ್ಚಾಗಿರುವುದಕ್ಕೆ ಮಹಾರಾಷ್ಟ್ರ ಹರಿಯಾಣ ಫಲಿತಾಂಶವೇ ಸಾಕ್ಷಿ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳೂರು ಅಕ್ಟೋಬರ್ 24: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಗಟ್ಟಿಯಾಗಿದ್ದು, 2019ರಿಂದ ಮೋದಿ ಅಲೆ ದೇಶದಲ್ಲಿ...
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು ಮಂಗಳೂರು ಮೇ 22; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು, ಮತ ಎಣಿಕೆ ನಡೆಯುವ ಕೇಂದ್ರ ಸುತ್ತ ಬಿಗಿ ಪೊಲೀಸ್...
ಪೂಜಾರಿ ಕಾಲು ಹಿಡಿದವರ ಕಾಲೆಳೆದ ಮತದಾರ ಬಂಟ್ವಾಳ, ಮೇ 15: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ. ಅಧಿಕಾರದಲ್ಲಿದ್ದ ಕಾಂಗ್ರೇಸ್ ಪಕ್ಷ ಇದೀಗ ಅಧಿಕಾರ ಕಳೆದುಕೊಂಡಿದೆ. ಇದೀಗ ಜೆಡಿಎಸ್ ಪಕ್ಷದೊಂದಿಗೆ ಸೇರಿಕೊಂಡು ಮತ್ತೆ ಆಡಳಿತ...
ದಕ್ಷಿಣಕನ್ನಡ ಜಿಲ್ಲಾ ವಿಧಾನಸಭೆ ಚುನಾವಣೆ ಫಲಿತಾಂಶ [wp_table id=13178/] ಉಡುಪಿ ಜಿಲ್ಲಾ ವಿಧಾನಸಭೆ ಚುನಾವಣೆ ಫಲಿತಾಂಶ [wp_table id=13183/] ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ [wp_table id=13184/]
ಮತ ಎಣಿಕೆಗೆ ಕ್ಷಣಗಣನೆ – ಶಾಲೆಯ ಆವರಣದಲಿ ಬೀಗಿ ಪೊಲೀಸ್ ಬಂದೋಬಸ್ತ್ ಮಂಗಳೂರು ಮೇ 15 : ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಮಂಗಳೂರು ಹೊರವಲಯದ ಮಹಾತ್ಮಾ ಗಾಂಧಿ ಹಿರಿಯ...
ನಾಳೆ ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಬೆಂಗಳೂರು ಎಪ್ರಿಲ್ 28: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಎಪ್ರಿಲ್ 30 ರಂದು ಪ್ರಕಟವಾಗಲಿದ್ದು, ಮೇ 1 ಕ್ಕೆ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಫಲಿತಾಂಶದ...
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ – ಶೇಕಡ 90.5 ರಷ್ಟು ಫಲಿತಾಂಶ ಮಂಗಳೂರು ಮಾರ್ಚ್ 19 ; ಕಳೆದ ತಿಂಗಳು ನಡೆದ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಜಿಲ್ಲೆಯಾದ್ಯಂತ ಪ್ರಕಟಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 38306...
ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಪಿಯುಸಿ ರಿಸಲ್ಟ್ ನಾಳೆ ಆನ್ ಲೈನ್ ನಲ್ಲಿ ಲಭ್ಯ ಮಂಗಳೂರು ಮಾರ್ಚ್ 18: ರಾಜ್ಯದಲ್ಲಿ ಪ್ರಥಮಬಾರಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರಿಕ್ಷೆಯ ಫಲಿತಾಂಶವನ್ನು ಆನ್ ಲೈನ್ ನಲ್ಲಿ ಪ್ರಕಟಿಸಲಾಗುವುದು. ಪ್ರಥಮ...