ಮಂಗಳೂರು ನವೆಂಬರ್ 21: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ...
ಮಂಗಳೂರು, ಅಕ್ಟೋಬರ್ 13: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು...
ಮಂಗಳೂರು, ಜುಲೈ 26: ಪಬ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ...
ಕಾರ್ಕಳ, ಜೂನ್ 02: ಬಡವರಿ ಉಚಿತವಾಗಿ ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ತೆರಳಿ ಹಣ ನೀಡಿ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಕೃತ್ಯವನ್ನು ನೀರೆ ಗ್ರಾಮ ಪಂಚಾಯತ್ ಪತ್ತೆ ಹಚ್ಚಿದೆ. ಆರೋಪಿ...
ಮಂಗಳೂರು, ಮೇ 07: ನಗರದಲ್ಲಿ ಗುರುವಾರ ರಾತ್ರಿ ನಗರ ಪೊಲೀಸ್ ಆಯುಕ್ತರು ದಿಢೀರ್ ಕಾರ್ಯಾಚರಣೆ ನಡೆಸಿ ಕಠಿಣ ಕರ್ಫ್ಯೂ ನಡುವೆ ಅನಗತ್ಯ ತಿರುಗುತ್ತಿದ್ದವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಬಿಸಿ ಮುಟ್ಟಿಸಿದ್ದಾರೆ.ಕೊರೊನಾ ಕರ್ಫ್ಯೂ ಇದ್ದರೂ ಮಂಗಳೂರು...
ಪುತ್ತೂರು ಮಾರ್ಚ್ 3: ಅರಣ್ಯ ರಕ್ಷಿಸಲು ಹೊರಟ ವ್ಯಕ್ತಿಯ ಮನೆಗೇ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಎಂಬಲ್ಲಿ ನಡೆದಿದೆ. ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮರಗಳನ್ನು...
ತೀರ್ಥಹಳ್ಳಿ , ಫೆಬ್ರವರಿ 02: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ದಾರಿ ಮಧ್ಯೆಯೇ ಸುಟ್ಟು ಹೋಗಿವೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಪೊಲೀಸರಿಗೆ ಹೊಸ...
ಲಕ್ನೋ. ಜುಲೈ 31: ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲು ಬಳಸುವವರು ಇನ್ನು ಮುಂದೆ 10 ಸಾವಿರ ರೂಪಾಯಿಗಳನ್ನು ಜೇಬಿನಲ್ಲಿ ಇರಿಸಿಕೊಳ್ಳೋದು ಉತ್ತಮ. ಹೆಚ್ಚುತ್ತಿರುವ ಅಫಘಾತಗಳನ್ನು ತಡೆಯಲು ಹಾಗೂ ರಸ್ತೆ ಸುರಕ್ಷತಾ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಿನ್ನಲೆಯಲ್ಲಿ...
ಬೆಂಗಳೂರು ಜುಲೈ 21: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಯುವಕನೊಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಚಲಾಯಿಸಿದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್ ಡೌನ್ ನಡುವೆ ಈತ ಬೆಂಗಳೂರಿನ...
ತನಿಖಾ ಸಂಸ್ಥೆಗಳು ಕೇಂದ್ರದ ಕೈವಶ- ಕೆ.ಸಿ.ವೇಣುಗೋಪಾಲ್ ಆರೋಪ ಉಡುಪಿ,ನವಂಬರ್ 6: ಕೇಂದ್ರ ಸರಕಾರ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣ ದುರುಪಯೋಗಪಡಿಸುತ್ತಿದೆ ಎಂದು ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದರು. ಉಡುಪಿಯಲ್ಲಿ ಮಾತನಾಡಿದ ಅವರು ಸಚಿವ ಎಂ.ಬಿ.ಪಾಟೀಲ್ ಫೋನ್...