ಮಂಗಳೂರು, ಮಾರ್ಚ್ 6 : ದೇಶದಲ್ಲಿ ಬಹು ನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ಕಾಂತಾರಾ ಚಾಪ್ಟರ್ 1 ರ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು , ಅಕ್ಟೋಬರ್ 2 ರಂದು ಬಿಡುಗಡೆ ಮಾಡುವ ಚಿಂತನೆ ಇದೆ ಎಂದು ಚಿತ್ರ ನಿರ್ದೇಶಕ...
ಹಾಸನ ಜನವರಿ 20: ರಿಷಬ್ ಶೆಟ್ಟಿ ಅವರ ಕಾಂತಾರ 2 ಚಿತ್ರಕ್ಕೆ ವಿಘ್ನಗಳು ಬರಲಾರಂಭಿಸಿದೆ. ಕಾಡಿನಲ್ಲಿ ಚಿತ್ರೀಕರಣ ವೇಳೆ ಅರಣ್ಯ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಡುಪ್ರಾಣಿಗಳಿರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ, ಪಟಾಕಿ...
ಬೆಂಗಳೂರು ಡಿಸೆಂಬರ್ 04: ಕಾಂತಾರ ಸಿನೆಮಾ ಮೂಲಕ ಕನ್ನಡ ಚಿತ್ರರಂಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ರಿಷಬ್ ಶೆಟ್ಟಿ ಅವರ ಬಾಲಿವುಡ್ ನ ಮೊದಲ ಸಿನೆಮಾಕ್ಕೆ ಇದೀಗ ಆಕ್ರೋಶ ಎದುರಾಗಿದೆ. ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್...
ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ : ರಿಷಬ್ ಶೆಟ್ಟಿ ಅಭಿನಯ...
ಬೆಂಗಳೂರು ನವೆಂಬರ್ 17: ಇಡೀ ಭಾರತ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂತಾರ ಸಿನೆಮಾದ ಚಾಪ್ಟರ್ 1 ರ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. 2025 ಅಕ್ಟೋಬರ್ 2 ರಂದು ಕಾಂತಾರ ಭಾಗ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಭಾರಿ ಹಿಟ್ ಆಗಿದ್ದು ಈಗ ಇತಿಹಾಸ. ಸಿನಿಮಾದ ಪ್ರೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ. ‘ಕಾಂತಾರ’ ಸಿನಿಮಾದ ಹತ್ತರಷ್ಟು ಬಜೆಟ್ ಅನ್ನು ಕಾಂತಾರ ಸಿನಿಮಾದ ಪ್ರೀಕ್ವೆಲ್ ಮೇಲೆ...
ಬೆಂಗಳೂರು ಅಕ್ಟೋಬರ್ 30: ಕಾಂತಾರ ಅಧ್ಯಾಯ 1 ರ ಶೂಟಿಂಗ್ ನಡೆಯುತ್ತಿರುವ ನಡುವೆ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗಿನ ಸೂಪರ್ ಹಿಟ್ ಮೂವಿ ಹನುಮಾನ್ ನ ಮುಂದುವರಿದ ಭಾಗ ಜೈ ಹನುಮಾನ್...
ಉಡುಪಿ ಅಕ್ಟೋಬರ್ 16: ಕಾಂತಾರ ಚಾಪ್ಟರ್ 1 ಶೂಂಟಿಂಗ್ ನಲ್ಲಿ ಬ್ಯುಸಿ ಇರುವ ನಟ ರಿಷಬ್ ಶೆಟ್ಟಿ ಮಲೆಯಾಳಂ ನಟ ಜಯಸೂರ್ಯ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರ ಪೋಟೋವನ್ನು ಜಯಸೂರ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
ಮಂಗಳೂರು: ಕಾಂತಾರ ಸಿನೆಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಮಂಗಳೂರಿಗೆ ಬಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿದ...
ಮಂಗಳೂರು ಸೆಪ್ಟೆಂಬರ್ 19: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ...