ಚೆನ್ನೈ ಅಕ್ಟೋಬರ್ 29: ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ನಟ ನಿರ್ದೇಶಕ ರಿಷಬ್ ಶೆಟ್ಟಿ ಚೆನ್ನೈನ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ನೀವು ಒಂದ್ ಸಲ ಹೊಗಳಿದ್ರೆ… ನೂರು ಸಲ ಹೊಗಳ್ದ೦ಗೆ ನಮಗೆ ಎಂದು ಟ್ವೀಟ್ ಮಾಡಿದ್ದಾರೆ....
ಮಂಗಳೂರು ಅಕ್ಟೋಬರ್ 19:ಕಾಂತಾರದ ಸಕ್ಸಸ್ ಬಗ್ಗೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯವರು ಹೆಮ್ಮೆ ಪಡಬೇಕು, ನಮ್ಮ ಕಲಾವಿದರೆ ತಯಾರಿಸಿದ ಸಿನೆಮಾ ಇದಾಗಿದ್ದು, ಕಾಂತಾರ ಅನ್ನೊದು ಕನ್ನಡ ಚಿತ್ರರಂಗಕ್ಕೆ ಒಂದು ಮೈಲಿಗಲ್ಲು, ಈ ಸಾಧನೆ ಇಡೀ ಪ್ರಪಂಚವೇ ಮೆಚ್ಚಿಕೊಂಡಿದೆ....
ಬೆಂಗಳೂರು ಅಕ್ಟೋಬರ್ 19: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ...
ಮುಂಬೈ ಅಕ್ಟೋಬರ್ 17: ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ....
ಮಂಗಳೂರು ಅಕ್ಟೋಬರ್ 07: ಸದ್ಯ ದೇಶದಲ್ಲೇ ಹವಾ ಎಬ್ಬಿಸಿರುವ ಕಾಂತಾರ ಸಿನೆಮಾ ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಒಂದು ವೈರಲ್ ಆಗಿದ್ದು, ಟ್ರಾಫಿಕ್ ಪೊಲೀಸರು ಹೆಲ್ಮೇಟ್ ಇಲ್ಲದೆ ಬೈಕ್ ನಲ್ಲಿದ್ದ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಇದೀಗ ಭಾರೀ ಮೆಚ್ಚುಗೆ ಗಳಿಸಿದೆ. ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ನಿರ್ಮಾಣದ ಈ ಸಿನಿಮಾವು ಇದೇ ಸೆಪ್ಟೆಂಬರ್ 30ಕ್ಕೆ ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಗೆ ಬರಲಿದ್ದು,...
ಉಡುಪಿ ಜುಲೈ 03: ಕನ್ನಡದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ...
ಹಾಸನ, ಮಾರ್ಚ್ 01: ‘ಹೀರೋ’ ಚಲನಚಿತ್ರದ ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್...