ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ. ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಕುಂದಾಪುರ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ...
ಪುತ್ತೂರು ಜುಲೈ 30: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ನದಿ ಹೊಳೆಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆ ನದಿ ನೀರು ಹರಿಯಲಾರಂಭಿಸಿದ ಕಾರಣ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಗುಂಡ್ಯ-ಸುಬ್ರಹ್ಮಣ್ಯ...
ಬಂಟ್ವಾಳ ಜುಲೈ 26: ಅದು 1974ನೇ ಇಸವಿ ಜುಲೈ ತಿಂಗಳ 26ನೇ ತಾರೀಕು. ಉಪ್ಪಿನಂಗಡಿಯೂ ಸೇರಿ ದ.ಕ. ಜಿಲ್ಲೆಯ ನೇತ್ರಾವತಿ ನದಿ ಪಾತ್ರದ ಜನತೆ ನೆರೆಗೆ ಸಿಲುಕಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾದ ದಿನ. ಅದೊಂದು ಅತ್ಯಂತ...
ಉಡುಪಿ ಜುಲೈ 23: ಉಡುಪಿಯಲ್ಲಿ ಬಿದ್ದ ಭಾರಿ ಮಳೆ ನದಿ, ನದಿ ಪಾತ್ರಗಳಲ್ಲಿ ನೆರೆಸೃಷ್ಟಿಯಾಗಿತ್ತು. ನದಿ ಪಾತ್ರದ ಗದ್ದೆ ತೋಟಗಳು ಜಲಾವೃತವಾಗಿತ್ತು. ಮೈದುಂಬಿ ಹರಿದ ನದಿಗಳು ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ನೆರೆ ಇಳಿಯುತ್ತಿದ್ದಂತೆ ಆಗಿರುವ...
ಪುತ್ತೂರು ಜುಲೈ 21: ಸರ್ವೆ ಗ್ರಾಮದ ಗೌರಿ ಹೊಳೆಯ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರಗೌಡ...
ಪುತ್ತೂರಿ ಜುಲೈ 21: .ಯುವಕನೊಬ್ಬ ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಎಂಬಲ್ಲಿರುವ ರೈಲ್ವೆ ಮೇಲ್ಸೇತುವೆ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ಪುತ್ತೂರು ನಗರದ...
ಸುಬ್ರಹ್ಮಣ್ಯ, ಜುಲೈ 16: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...