ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದ್ದು, ಮಳೆ ಆರ್ಭಟಕ್ಕೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ಮೋದಲವ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಬಂದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ...
ಸುಬ್ರಹ್ಮಣ್ಯ, ಮೇ 12: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ...
ನವದೆಹಲಿ ಮೇ 05: ಪಹಲ್ಗಾಮ್ ನಲ್ಲಿ ದಾಳಿ ನಡೆಸಿ ಅಮಾಯಕ ಪ್ರವಾಸಿಗರ ಸಾವಿಗೆ ಕಾರಣರಾಗಿದ್ದ ಉಗ್ರರಿಗೆ ಊಟ-ಆಶ್ರಯ ನೀಡಿ ನೆರವು ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ, ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ....
ಹೆಬ್ರಿ ಎಪ್ರಿಲ್ 27: ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಎಪ್ರಿಲ್ 26 ರಂದು ಸಂಭವಿಸಿದೆ. ಮೃತರನ್ನು ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ...
ಮಂಗಳೂರು ಫೆಬ್ರವರಿ 09: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40)...
ಬೆಳ್ತಂಗಡಿ ಡಿಸೆಂಬರ್ 03: ನೇತ್ರಾವತಿ ನದಿಗೆ ಆಯತಪ್ಪಿ ಬಿದ್ದಿದ್ದ ಆರ್ ಎಸ್ಎಸ್ ಕಾರ್ಯಕರ್ತರ ಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್...
ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ. ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಕುಂದಾಪುರ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ...
ಪುತ್ತೂರು ಜುಲೈ 30: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ನದಿ ಹೊಳೆಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆ ನದಿ ನೀರು ಹರಿಯಲಾರಂಭಿಸಿದ ಕಾರಣ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಗುಂಡ್ಯ-ಸುಬ್ರಹ್ಮಣ್ಯ...