ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ...
ಸುಳ್ಯ ಮೇ 18: ಬಿಜೆಪಿ ಮುಖಂಡರೊಬ್ಬರ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಎಂದು ಗುರುತಿಸಲಾಗಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ...
ಬೆಳ್ತಂಗಡಿ, ಏಪ್ರಿಲ್ 27: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ. ಸೋಮಾವತಿ ನದಿ ನಗರಕ್ಕೆ ಕುಡಿಯುವ ನೀರಿನ...
ಬ್ರಹ್ಮಾವರ ಎಪ್ರಿಲ್ 24: ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ...
ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...
ಕಡಬ, ಮಾರ್ಚ್ 30: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15). ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ...
ಮಂಗಳೂರು ಮಾರ್ಚ್ 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಹರೇಕಳದಲ್ಲಿ ನಡೆದಿದೆ. ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ. ಇವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ...
ಮೂಡುಬಿದಿರೆ, ಮಾರ್ಚ್ 06 : ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವ...
ಮಂಗಳೂರು, ಮಾರ್ಚ್ 03: ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು...
ಸುಳ್ಯ ಫೆಬ್ರವರಿ 12: ಸ್ನಾನಕ್ಕೆಂದು ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ದೇರ್ಲದ ಜಿತೇಶ್ ಪಾಟಾಳಿ (19) ಮತ್ತು ಅಂಬಟೆಮೂಲೆ ನಿವಾಸಿ...