ಶಬರಿಮಲೆ ಡಿಸೆಂಬರ್ 28: ಶಬರಿಮಲೆ ಪಂಪಾ ನದಿಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಚೆನ್ನೈ ಟಿ ನಗರ ನಿವಾಸಿ ಸಂತೋಷ್(19), ಅವಿನಾಶ್(21) ಎಂದು ಗುರುತಿಸಲಾಗಿದೆ. ಮೃತರು...
ಹಾಸನ ಡಿಸೆಂಬರ್ 25: ಅಂಜನೇಯ ಸ್ವಾಮಿ ದರ್ಶನ ಮಾಡಿ ಹೇಮಾವತಿ ನದಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಯುವತಿಯೊಬ್ಬಳು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗೊರೂರು...
ಉಡುಪಿ, ಜುಲೈ 25 : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು,...
ಉಡುಪಿ, ಜುಲೈ 06: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ...
ಉಳ್ಳಾಲ, ಜುಲೈ 05: ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ ನದಿಯಲ್ಲಿ ನಡೆದಿದೆ....
ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ...
ಸುಳ್ಯ ಮೇ 18: ಬಿಜೆಪಿ ಮುಖಂಡರೊಬ್ಬರ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಎಂದು ಗುರುತಿಸಲಾಗಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ...
ಬೆಳ್ತಂಗಡಿ, ಏಪ್ರಿಲ್ 27: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ. ಸೋಮಾವತಿ ನದಿ ನಗರಕ್ಕೆ ಕುಡಿಯುವ ನೀರಿನ...
ಬ್ರಹ್ಮಾವರ ಎಪ್ರಿಲ್ 24: ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ...
ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...