ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಉಡುಪಿ ಸೆಪ್ಟೆಂಬರ್ 13: ಉಡುಪಿಯ ಪಾಪನಾಶಿನಿ ನದಿಯ ಮಧ್ಯದಲ್ಲಿ ಕಾಣಿಸಿಕೊಂಡ ಸುಳಿಗಾಳಿಗೆ ನದಿ ನೀರು ಆಕಾಶದಡೆಗೆ ಚಿಮ್ಮಿದ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಜನರು ಮೊಬೈಲ್ ಗಳಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಉಡುಪಿಯ ಅಂಬಲಪಾಡಿ, ಕಿದಿಯೂರು...
ಚಿಕ್ಕಮಗಳೂರು, ಜುಲೈ 05: ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ. ಸುಪ್ರಿತಾ...
ಬಂಟ್ವಾಳ, ಜುಲೈ 04: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...
ಪುತ್ತೂರು, ಜೂನ್ 30 : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಭಾರೀ ಮಳೆಯಿಂದಾಗಿ ಜೂ.30ರಂದು ಬೆಳಗ್ಗಿನ ಜಾವದಿಂದಲೇ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ...
ಕೋಲ್ಕತ್ತಾ, ಜೂನ್ 01: ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದ ಯುವಕನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ. ಬಾಂಗ್ಲಾದೇಶ ಅಭಿಕ್ ಮಂಡಲ್ (22)...
ಬೆಳ್ತಂಗಡಿ ಡಿಸೆಂಬರ್ 10: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿಧ್ಯಾರ್ಥಿಯೊಬ್ಬ ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿ ನೀರುಪಾಲಾದ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮೂಡಿಗೆರೆ ನಿವಾಸಿ ಸಮರ್ಥ್ (16) ಎಂದು ಗುರುತಿಸಲಾಗಿದೆ. ಸಮರ್ಥ ಬೆಳ್ತಂಗಡಿಯ ಗುರುದೇವ ಪದವಿ...
ಉಪ್ಪಿನಂಗಡಿ ಸೆಪ್ಟೆಂಬರ್ 02: ನೀರಿನಲ್ಲಿ ತೇಲಿ ಬರುತ್ತಿರುವ ತೆಂಗಿನಕಾಯಿ ಸಂಗ್ರಹಿಸಲು ಹೋಗಿ ಆಕಸ್ಮಿಕವಾಗಿ ಯುವಕನೋಬ್ಬ ಹರಿಯುವ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಇಸ್ಮಾಯಿಲ್ ಎಂಬುವರ ಪುತ್ರ ಶಫಿಕ್...
ಕುಂದಾಪುರ ಅಗಸ್ಟ್ 24: ಕೂಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಹೊಳೆ ಬಿದ್ದ ಪರಿಣಾಮ ಸಾವನಪ್ಪಿರುವ ಘಟನೆ ಆರ್ಡಿ ಕೊಂಜಾಡಿ ಗಂಟುಬೀಳು ಚಕ್ಕರ್ಮಕ್ಕಿ ಸಮೀಪ ನಡೆದಿದೆ. ಮೃತರನ್ನು ಮೋಹನ ನಾಯ್ಕ (21), ಸುರೇಶ (19)...