ಕಡಬ, ಅಕ್ಟೋಬರ್ 8: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದ ಯುವಕನ ಶವ ಹೊಸಮಠ ಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್...
ಮಂಗಳೂರು ಸೆಪ್ಟೆಂಬರ್ 6: ಶಾಂಭವಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ...
ಪುತ್ತೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಕಬಳಿಸಿ ಕಟ್ಟಿರುವ ಕಟ್ಟಡದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಅಕ್ರಮ ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ ನಂತರ ಇದೀಗ ಸಾರ್ವಜನಿಕರು ಈ ಅಕ್ರಮ...
ಮಂಗಳೂರು ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಪಶ್ಚಿಮಘಟ್ಟ ಅಂಚಿನ ಪ್ರದೇಶಗಳಾದ ಸುಬ್ರಹ್ಮಣ್ಯ, ದಿಡುಪೆ, ಮಲವಂತಿಕೆ,ಚಾರ್ಮಾಡಿ ,ಬಿಸಿಲೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಬಿಸಿಲೆ ಘಾಟ್...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿಯಾಗಿದೆ. ನೀರಿನ ಒಳ ಹರಿವು ಇದೇ ರೀತಿ ಮುಂದುವರೆದರೆ ಅಣೆಕಟ್ಟಿಗೆ ಅಪಾಯವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ...
ಬಿಹಾರ, ಜೂನ್ 22: ನೇಪಾಳದ ಗಡಿ ಭಾಗವಾದ ಬಿಹಾರ ರಾಜ್ಯದ ಲಾಲ್ ಬಕೇಯಾ ಪ್ರದೇಶದಲ್ಲಿ ಗಂಡಕೀ ನದಿಗೆ ನಿರ್ಮಾಣಗೊಂಡಿರುವ ಅಣೆಕಟ್ಟಿನ ನಿರ್ವಹಣೆಗೆ ನೇಪಾಲ ಸರಕಾರ ತಡೆಯೊಡ್ಡಿದೆ. ಇದರಿಂದಾಗಿ ಬಿಹಾರ ರಾಜ್ಯದ ಬಹುತೇಕ ಪ್ರದೇಶಗಳು ಪ್ರವಾಹದ ಭೀತಿಯನ್ನು...
ಮಂಗಳೂರು: ಕಾಲು ತೊಳೆಯಲೆಂದು ನದಿಗೆ ಇಳಿದಿದ್ದ ಬಾಲಕ ನದಿಗೆ ಬಿದ್ದು ಮೃತಪಟ್ಟ ಘಟನೆ ಬೋಳಿಯಾರು ಗ್ರಾಮದಲ್ಲಿ ನಡೆದಿದೆ. ಕೋಣಾಜೆ ಸಮೀಪದ ಬೋಳಿಯಾರಿನ ಧರ್ಮನಗರ ಸಮೀಪದ ಜಲಕದಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ನಡುಪದವು ನಿವಾಸಿ ಫಾಝಿಲ್(15) ಮೃತ...
ಪ್ರವಾಹ ಮಟ್ಟದಲ್ಲಿ ಹರಿದ ನೇತ್ರಾವತಿ, ಮೃತ್ಯುಂಜಯ ನದಿ ಮಂಗಳೂರು ಜೂನ್ 6: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ, ಕುಕ್ಕಾವು, ಮಿತ್ತಬಾಗಿಲು, ಮಲವಂತಿಕೆ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದ್ದು, ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ...
ಫಲ್ಗುಣಿ ನದಿಗೆ ಬಿದ್ದು ಇಬ್ಬರು ಸಾವು ಮಂಗಳೂರು ಮಾರ್ಚ್ 26: ಫಲ್ಗುಣಿ ನದಿಗೆ ಬಾಲಕ ಸೇರಿ ಇಬ್ಬರು ಆಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಕೊಡಿಂಗೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ನೇತ್ರಾವತಿ ನದಿಗೆ ಹಾರಿದ ಅಪ್ಪಮಗನ ಶವ 12 ದಿನಗಳ ನಂತರ ಉಡುಪಿಯಲ್ಲಿ ಪತ್ತೆ ಮಂಗಳೂರು ಫೆಬ್ರವರಿ 29: ಇದೇ ತಿಂಗಳ 16ರ ನಸುಕಿನ ಜಾವ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಅಪ್ಪ ಮಗುವಿನ...