ಫಲ್ಗುಣಿ ನದಿಗೆ ಬಿದ್ದು ಇಬ್ಬರು ಸಾವು ಮಂಗಳೂರು ಮಾರ್ಚ್ 26: ಫಲ್ಗುಣಿ ನದಿಗೆ ಬಾಲಕ ಸೇರಿ ಇಬ್ಬರು ಆಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಕೊಡಿಂಗೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ನೇತ್ರಾವತಿ ನದಿಗೆ ಹಾರಿದ ಅಪ್ಪಮಗನ ಶವ 12 ದಿನಗಳ ನಂತರ ಉಡುಪಿಯಲ್ಲಿ ಪತ್ತೆ ಮಂಗಳೂರು ಫೆಬ್ರವರಿ 29: ಇದೇ ತಿಂಗಳ 16ರ ನಸುಕಿನ ಜಾವ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಅಪ್ಪ ಮಗುವಿನ...
ನಿಗೂಢವಾಗಿ ನಾಪತ್ತೆಯಾದ ತಂದೆ ಮಗ, ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಶಂಕೆ…..? ಮಂಗಳೂರು ಫೆಬ್ರವರಿ 16: ಮಂಗಳೂರಿನ ಉಳ್ಳಾಲ ಸೇತುವೆ ಬಳಿ ತಂದೆ ಮಗ ನಿಗೂಢವಾಗಿ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವವರನ್ನು ಗೋಪಾಲಕೃಷ್ಣ ರೈ(45) ಮತ್ತು...
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಪ್ರಕರಣ ಯುವತಿ ಮೃತದೇಹ ಪತ್ತೆ ಮುಂದುವರೆದ ಶೋಧಕಾರ್ಯ ಬಂಟ್ವಾಳ ಸೆಪ್ಟೆಂಬರ್ 29: ಕುಟುಂಬ ಸಮೇತ ಬಂಟ್ವಾಳ ಮೂಡ ಗ್ರಾಮದ ಪಾಣೆಮಂಗಳೂರು ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ...
ಗಣೇಶ್ ಚತುರ್ಥಿ ದಿನ ಭೀಕರ ರಸ್ತೆ ಅಪಘಾತ ಕೆರೆಗ ಬಿದ್ದ ಕಾರು ನಾಲ್ವರ ಸಾವು ಪುತ್ತೂರು ಸೆಪ್ಟೆಂಬರ್ 2: ಕಾರೊಂದು ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ...
ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಡಬದ ಯುವಕನ ಶವ ಪತ್ತೆ ಮಂಗಳೂರು ಅಗಸ್ಟ್ 26: ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಡಬ ತಾಲೂಕು ನೂಜಿಬಾಳ್ತಿಲ ನಿವಾಸಿ ಸದಾಶಿವನ ಶವ ಕೊನೆಗೂ ಪತ್ತೆಯಾಗಿದೆ. ಮಂಗಳೂರಿನ...
ಅಪಾಯಮಟ್ಟದಲ್ಲಿ ಗುರುಪುರ ಫಲ್ಗುಣಿ ನದಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು ಅಗಸ್ಟ್ 10 : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಗುರುಪುರ ಫಲ್ಗುಣಿ ನದಿಗೆ ಭಾರಿ ಪ್ರಮಾಣದಲ್ಲಿ ನೀರು...
ಕರಾವಳಿಯಾದ್ಯಂತ ಮುಂದುವರೆದ ಭಾರಿ ಮಳೆ ಮಂಗಳೂರು ಜುಲೈ 10: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಂದು ಕೂಡ ಮಳೆ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ...
ಮಳೆಗಾಗಿ ನೇತ್ರಾವತಿ ನದಿಯಲ್ಲಿ ವರುಣ ಹೋಮ ಮಂಗಳೂರು ಜೂನ್ 6: ಕುಡಿಯುವ ನೀರಿನ ತೀವ್ರ ಬರ ಅನುಭವಿಸುತ್ತಿರುವ ಕರಾವಳಿ ಜಿಲ್ಲೆಗಳಲ್ಲಿ ಮಳೆಗಾಗಿ ದೇವರ ಮೋರೆ ಹೋಗಲಾಗುತ್ತಿದೆ. ತೀವ್ರ ಬರಗಾಲದಿಂದ ತತ್ತರಿಸಿ ಹೋಗಿರುವ ಕರಾವಳಿಯಲ್ಲಿ ಈ ಹೋಮ...
ಜೂನ್ 6 ರವರೆಗೆ ಜಿಲ್ಲೆಯ ಜನರಿಗೆ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ – ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಂಗಳೂರು ಮೇ 20 (ಕರ್ನಾಟಕ ವಾರ್ತೆ):- ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು...