ಮೂಲ್ಕಿ ಜೂನ್ 27: ಮಳೆ ಬಂದ ಹಿನ್ನಲೆ ರಸ್ತೆ ಬದಿ ಸ್ಕೂಟಿ ನಿಲ್ಲಿಸಿ ರೈನ್ ಕೋಟ್ ಧರಿಸುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಪಾವಂಜೆ ದೇವಸ್ಥಾನ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ....
ಹೈದರಾಬಾದ್ ಜೂನ್ 26: ಯುವತಿಯೊಬ್ಬಳು ರೋಡ್ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಗುರುವಾರ ಬೆಳಗ್ಗೆ ತೆಲಂಗಾಣದ ಕೊಂಡಕಲ್ ರೈಲ್ವೆ ಗೇಟ್ ಬಳಿ ನಡೆದಿದೆ. ಈ ಘಟನೆಯಿಂದಾಗಿ ಹೈದರಾಬಾದ್-ಬೆಂಗಳೂರು ನಡುವಿನ ಮಾರ್ಗದಲ್ಲಿ ರೈಲುಗಳ...
ನೆಲ್ಯಾಡಿ ಜೂನ್ 24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಘಟನೆ ನಡೆದಿದ್ದು, ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ನಿಂದ ಅಡ್ಡಹೊಳೆ...
ಉಡುಪಿ, ಜೂನ್ 13 : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ,...
ಮಂಗಳೂರು ಜೂನ್ 10: ಮಂಗಳೂರಿನ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ...
ಮಂಗಳೂರು ಜೂನ್ 10: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ...
ಮಂಗಳೂರು ಜೂನ್ 08:: ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ...
ಮಂಗಳೂರು ಮೇ 26: ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಮುಖ್ಯರಸ್ತೆಯ ಬಳಿ ಗುಡ್ಡದಂತಿರುವ ಜಾಗವೊಂದರಿಂದ ಪ್ರತೀ ವರುಷ ಮಳೆಗಾಲದ ವೇಳೆ ಕೆಸರು ಮಿಶ್ರಿತ ನೀರು ಹರಿದು ಬಂದು ರಸ್ತೆಯುದ್ದಕ್ಕೂ ಹರಡಿ...
ಮಂಗಳೂರು, ಎಪ್ರಿಲ್ 24: ಉಳ್ಳಾಲ ಖುತ್ಬುಝ್ಝಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್ರವರ 432ನೇ ವಾರ್ಷಿಕ ಹಾಗೂ 22ನೇ ಪಂಚವಾರ್ಷಿಕ ಉರೂಸ್ ಎಪ್ರಿಲ್ .24 ರಿಂದ ಮೇ 18ರ ತನಕ ನಡೆಯಲಿದೆ. ಉರೂಸ್...
ಮಂಗಳೂರು, ಎಪ್ರಿಲ್ 18 : ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಡ್ಯಾರ್ ಷಾ ಮೈದಾನದಲ್ಲಿ ಏರ್ಪಡಿಸಲಾದ ಪ್ರತಿಭಟನೆ ನೆಪದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -73 ಬಂದ್ ಮಾಡಲು ಸೂಚಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್...