ಬೆಂಗಳೂರು : ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿ ನಡೆದಿದೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತ...
ಮುಂಬೈ, ಜನವರಿ 22: ಕಳೆದ ಒಂದು ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ನಲ್ಲಿ (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ....
ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ...
ವಾಂತಿ ಬಂತೆಂದು ಬಸ್ನಿಂದ ತಲೆ ಹೊರಹಾಕಿದ ಮಹಿಳೆಗೆ ಮತ್ತೊಂದು ವಾಹನ ಹೊಡೆದು ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣ : ಬಸ್ಸಿನಲ್ಲಿ ಕೂತಿರುವಾಗ ಮಕ್ಕಳು ತಲೆ ಹೊರಗೆ ಹಾಕಿದರೆ ಅಥವಾ ಕೈಗಳನ್ನು...
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್ಪಿ ಪೆಟ್ರೋಲ್ ಬಂಕ್ ನ ಬಳಿ ಇಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿದ್ದಾರೆ. ಕಡಬ : ನೆಲ್ಯಾಡಿ:...
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ. ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ...
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಹೊಸದಿಲ್ಲಿ, ಡಿಸೆಂಬರ್ 30: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ...
ಉಡುಪಿ ಸೆಪ್ಟೆಂಬರ್ 07:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್ಗಾರ್ಡನ್ ಮುಂಭಾಗ ನಡೆದಿದೆ. ಮೃತರನ್ನು ವಸಂತಿ ಎಂದು ಗುರುತಿಸಲಾಗಿದ್ದು, ಇವರು...
ತುಮಕೂರು, ಜೂನ್ 20: ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ...