ಚಿಕ್ಕಮಗಳೂರು ಜುಲೈ 23: ಮುಂಗಾರು ಮಳೆ ಅಬ್ಬರ ಭಾರಿ ಹಾನಿಯನ್ನುಂಟು ಮಾಡಿದ್ದು, ಶಿರಾಢಿ ಘಾಟ್ ರಸ್ತೆ ಬಂದ್ ನಡುವೆಯೇ ಇದೀಗ ಚಾರ್ಮಾಡಿ ಘಾಟ್ ನಲ್ಲೂ ಇಂದಿನಿಂದ ಮುಂದಿನ ಆದೇಶದವರೆಗೆ ಸಂಜೆ 7 ರಿಂದ ಬೆಳಿಗ್ಗೆ 6...
ಹಾಸನ ಜುಲೈ 22: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ಕುಸಿತ ಉಂಟಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ....
ಉಡುಪಿ ಜೂನ್ 24: ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ...
ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೇಣೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನಲೆ...
ಮಂಗಳೂರು, ಜೂನ್ 15: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆಯ ಪಿಲ್ಲರ್ ಕುಸಿದಿದೆ. ಇದರಿಂದಾಗಿ ಮರವೂರು ಸೇತುವೆಯ ಒಂದು...
ಮಡಿಕೇರಿ ಎಪ್ರಿಲ್ 24 : ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಈ ಹಿನ್ನಲೆ ಭಾರಿ ವಾಹನಗಳ...
ಮಂಗಳೂರು ಎಪ್ರಿಲ್ 23: ಮೂಕಪ್ರಾಣಿ ನಾಯಿಯನ್ನು ವಾಹನಗಳಿಗೆ ಕಟ್ಟಿ ಎಳೆದೊಯ್ಯುವ ನೀಚ ಘಟನೆಯನ್ನು ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಕೇಳಿದ್ದೇವೆ, ಆದರೆ ಬುದ್ದಿವಂತರ ಜಿಲ್ಲೆಯಂದೇ ಕರೆಯುವ ದಕ್ಷಿಣಕನ್ನಡದಲ್ಲೂ ಇಂತಹ ರಾಕ್ಷಸರಿದ್ದಾರೆ ಎನ್ನುವುದು ಇತ್ತೀಚೆಗೆ ನಡೆದ ಘಟನೆಯಿಂದ...
ಮಂಗಳೂರು ಎಪ್ರಿಲ್ 1: ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡುವಂತೆ ಆಗ್ರಹಿಸಿ ಹೆಜಮಾಡಿ ಗ್ರಾಮಪಂಚಾಯತ್ ಸದಸ್ಯರು ಪರ್ಯಾಯ ರಸ್ತೆ ನಿರ್ಮಾಣ ಮಾಡಲು ಮುಂದಾದ ಘಟನೆ ನಡೆದಿದ್ದು, ಈ ಸಂದರ್ಭ ಟೋಲ್ ಅಧಿಕಾರಿಗಳು ಮತ್ತು ಗ್ರಾಮಪಂಚಾಯತ್ ಸದಸ್ಯರ ನಡುವೆ...
ಉಡುಪಿ ಮಾರ್ಚ್ 19: ದೇಶ ಸೇವೆಗೆ ಸೈನ್ಯಕ್ಕೆ ಸೇರಲು ಆಗಮಿಸಿದ ಯುವಕರಿಗೆ ಮೂಲಭೂತ ಸೌಕರ್ಯ ಒದಗಿಸಲು ಉಡುಪಿ ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಮುಂದೆ ದೇಶ ಸೇವೆ ಮಾಡುವ ಕನಸು ಹೊತ್ತ ಯುವಕರು ರಸ್ತೆ...
ಚಿಕ್ಕಮಗಳೂರು: ಸುಮಾರು ಒಂದೂವರೆ ವರ್ಷಗಳ ನಂತರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ 24 ಗಂಟೆಗಳ ಒಳಗೆ ಆದೇಶವನ್ನು ಹಿಂಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ಈ ಕಣ್ಮುಚ್ಚಾಲೆ ಆಟಕ್ಕೆ ಸಾರ್ವಜನಿಕರು ಆಕ್ರೋಶ...