ಮಂಗಳೂರು, ಫೆಬ್ರವರಿ 16- ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವರು ಮಂಗಳಮುಖಿಯರ ವೇಷ ಧರಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ...
ಬೆಂಗಳೂರು ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ HSRP ಆಳವಡಿಸುವ ಅಂತಿಮ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯಸರಕಾರ ತಿಳಿಸಿದೆ. ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು...
ಮಂಗಳೂರು ,ಜನವರಿ 18:-ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬಿಜೈ, ಲಾಲ್ಬಾಗ್, ಎಂ.ಜಿ. ರಸ್ತೆ, ಪಿ.ವಿ.ಎಸ್ ವೃತ್ತ, ಕೆ.ಎಸ್.ರಾವ್ ರಸ್ತೆ, ಹಂಪನ್ಕಟ್ಟೆ ಜಂಕ್ಷನ್, ಹಂಪನಕಟ್ಟೆ ರಸ್ತೆ, ಎ.ಬಿ.ಶೆಟ್ಟಿ ವೃತ್ತ ಹಾಗೂ ಹ್ಯಾಮಿಲ್ಟನ್ ವೃತ್ತ ವರೆಗಿನ ರಸ್ತೆಯಲ್ಲಿ ಈಗಾಗಲೇ ರಸ್ತೆಯನ್ನು...
ಮಂಗಳೂರು ಡಿಸೆಂಬರ್ 24: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಬಂಟ್ವಾಳ ಡಿಸೆಂಬರ್ 22: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು....
ಪುತ್ತೂರು ನವೆಂಬರ್ 10: ನಡು ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷವಾದ ಘಟನೆ ಸುಳ್ಯ-ಕಾಸರಗೋಡು ಗಡಿಭಾಗದ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಸುಳ್ಯ ಪುತ್ತೂರು ಬೆಳ್ತಂಗಡಿ ಭಾಗದಲ್ಲಿ ಕಾಡಾನೆ ಹಾವಳಿ...
ಸುರತ್ಕಲ್ ನವೆಂಬರ್ 09: ಕಾನ-ತೋಕೂರು ಎಂಎಸ್ಐಝೆಡ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ ಮಾಡುತ್ತಿರುವ MRPL ಮತ್ತು MSEZ ಸಂಸ್ಥೆಗಳ ಬೇಜವಾಬ್ದಾರಿತನವನ್ನು ವಿರೋಧಿಸಿ ಇಂದು ಕಾನ- ತೋಕೂರು ಆಟೋರಿಕ್ಷಾ ಚಾಲಕರ ಸಂಘ (CITU)...
ಬಂಟ್ವಾಳ, ಅಕ್ಟೋಬರ್ 20: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ...
ಮಂಗಳೂರು ಅಕ್ಟೋಬರ್ 04: ಮಂಗಳೂರು ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ...
ಸುರತ್ಕಲ್, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ. ಮೃತರು ಬಜ್ಪೆ ಕರಂಬಾರು ನಿವಾಸಿ ಹನೀಫ್ ಎಂದು...