ಸುರತ್ಕಲ್ ನವೆಂಬರ್ 09: ಕಾನ-ತೋಕೂರು ಎಂಎಸ್ಐಝೆಡ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ ಮಾಡುತ್ತಿರುವ MRPL ಮತ್ತು MSEZ ಸಂಸ್ಥೆಗಳ ಬೇಜವಾಬ್ದಾರಿತನವನ್ನು ವಿರೋಧಿಸಿ ಇಂದು ಕಾನ- ತೋಕೂರು ಆಟೋರಿಕ್ಷಾ ಚಾಲಕರ ಸಂಘ (CITU)...
ಬಂಟ್ವಾಳ, ಅಕ್ಟೋಬರ್ 20: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ...
ಮಂಗಳೂರು ಅಕ್ಟೋಬರ್ 04: ಮಂಗಳೂರು ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ...
ಸುರತ್ಕಲ್, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ. ಮೃತರು ಬಜ್ಪೆ ಕರಂಬಾರು ನಿವಾಸಿ ಹನೀಫ್ ಎಂದು...
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...
ಪುತ್ತೂರು ಜುಲೈ 29: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿದ್ದು. ಕಡಬ...
ಉಡುಪಿ, ಜುಲೈ 26: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ....
ಉಡುಪಿ ಜುಲೈ 10: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಇದೀಗ ಸ್ವಲ್ಪ ವಿರಾಮ ಪಡೆದಿದೆ. ಆದರೆ ಮಳೆ ಹಾನಿಗಳು ಮಾತ್ರ ಮುಂದುವರೆದಿದ್ದು, ಇದೀಗ ಉಡುಪಿಯ ಸಂತೆಕಟ್ಟೆ ಓವರ್ ಪಾಸ್ ರಸ್ತೆ ಕಾಮಗಾರಿ ಅವ್ಯವಸ್ಥೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66...
ಬೆಳ್ತಂಗಡಿ ಜೂನ್ 04: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ದೇರ್ಲಕ್ಕಿಯ ಭೀಮಂಡೆ ಎಂಬಲ್ಲಿ ರಸ್ತೆ ವಿಚಾರದಲ್ಲಿ ಸಂಬಂಧಿಕರೇ ಹೊಡೆದಾಟ ನಡೆಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಾರ್ಗ ದುರಸ್ತಿ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕತ್ತಿ...
ಮಂಗಳೂರು ಮೇ 02: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 3ರಂದು ಮೂಲ್ಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಅಂದು ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ...