ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ...
ಶಿವಮೊಗ್ಗ, ಜುಲೈ 12: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ...
ಬಂಟ್ವಾಳ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ...
ಮಡಿಕೇರಿ, ಜುಲೈ 09: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 10ರವರೆಗೂ...
ಸುಳ್ಯ, ಜೂನ್ 11: ಅರಂತೋಡು- ಎಲಿಮಲೆ ರಸ್ತೆಯ ಅಭಿವೃದ್ಧಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ. ‘ಸುಳ್ಯ ತಾಲ್ಲೂಕಿನಲ್ಲಿ ಅತಿ ಅಗತ್ಯವಾಗಿ ಅಗಲೇಬೇಕಾದ ಕೆಲಸಗಳ...
ಉಡುಪಿ ಮೇ 07: ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಪಕ್ಕದ ಹೊಳೆಗೆ ಬಿದ್ದ ಘಟನೆ ಉಡುಪಿಯ ಕಿದಿಯೂರು ಸಂಕೇಶದಲ್ಲಿ ನಡೆದಿದೆ. ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರಿಟ್...
ಲಖನೌ: ಉತ್ತರದ ಪ್ರದೇಶದ ರಸ್ತೆಯೊಂದು ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಿದ್ದಕ್ಕೆ ಹಾನಿಯಾದ ಘಟನೆ ಬಿಜನೋರ್ ಸದಾರ್ ಎಂಬಲ್ಲಿ ನಡೆದಿದೆ. ಉದ್ಘಾಟನೆಗೆ ಬಂದಿದ್ದ ಬಿಜನೋರ್ ಸದಾರ್ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್ ಚೌಧರಿ ಉದ್ಘಾಟನೆ ವೇಳೆ...
ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ...
ಉಡುಪಿ, ನವೆಂಬರ್ 18: ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಿರುಕುಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ. ಹೆಬ್ರಿ ಹಾಗೂ ಆಗುಂಬೆ ಪರಿಸರದಲ್ಲಿ ನಿರಂತರ ಸುರಿದ ಭಾರಿ...
ಉಡುಪಿ, ನವೆಂಬರ್ 03: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಹಲವು ಬಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದರು ಸಹ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಹೆದ್ದಾರಿಯಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು...