BELTHANGADI1 year ago
ಬೆಳ್ತಂಗಡಿ – ರಸ್ತೆ ಬದಿಯಲ್ಲಿದ್ದ ಗೂಡಂಗಡಿ ನಾಶ ಮಾಡಿದ ಕಿಡಿಗೇಡಿಗಳು
ಬೆಳ್ತಂಗಡಿ ಡಿಸೆಂಬರ್ 03: ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಕಿಡಿಗೇಡಿಗಳು ರಾತ್ರಿ ವೇಳೆ ಧ್ವಂಸ ಮಾಡಿದ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಕ್ಕಡ ಗ್ರಾಮದ...