ಮೂಡುಬಿದಿರೆ ಫೆಬ್ರವರಿ 17 : ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಫೆಬ್ರವರಿ 16 ರಂದು ಅಳಿಯೂರಿನಲ್ಲಿ ನಡೆದಿದೆ. ಅಳಿಯೂರಿನ ನೇಲಡೆಯ ನಿವಾಸಿ ಖ್ಯಾತ ಅಡುಗೆ...
ವಿಟ್ಲ ಫೆಬ್ರವರಿ 05: ನಾರ್ಶದಲ್ಲಿ ನಡೆದ ಸಿಂಗಾರಿ ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇರಳ ಕೊಲ್ಲಂನ ಶಬಿನ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಆರೋಪಿ...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...
ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ...
ಮಂಗಳೂರು ಜನವರಿ 19: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ತನಿಖೆಗೆ 8 ತಂಡಗಳನ್ನು ರಚಿಸಲಾಗಿದ್ದು, ಪ್ರಕರಣದಲ್ಲಿ ಸ್ಥಳೀಯರು ಹಾಗೂ ಹೊರ ರಾಜ್ಯದವರ ಲಿಂಕ್ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೋಟೆಕಾರು...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...
ಕಾಸರಗೋಡು: ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಓಡಾಡುತ್ತಿದ್ದ ಯುವಕನ ಸಿಕ್ಕದ್ದು ಸಂಶಯದ ಮೇರೆಗೆ ವಿಚಾರಿಸಿದಾಗ ದರೋಡೆಕೋರನ ಅಸಲಿಯತ್ತು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ಇನ್ಸ್ ಪೆಕ್ಟರ್ ಟಾಲ್ಸನ್ ಜೋಸೆಫ್ ಮತ್ತು ಎಸ್ಐ ನಿಖಿಲ್...
ಚಿಕ್ಕಬಳ್ಳಾಪುರ: ದರೋಡೆ ನಾಟಕವಾಡಿ ಅನ್ನ ಹಾಕ್ತಿದ್ದ ಕಂಪೆನಿಗೆ ಕನ್ನ ಹಾಕಿದ್ದ ಖಾಸಾಗಿ ಕಂಪೆನಿ ಉದ್ಯೋಗಿ ಇದೀದ ಜೈಲು ಕಂಬಿ ಎಣಿಸುತ್ತಿದ್ದಾನೆ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕ್ಯಾಷ್ ಕಲೆಕ್ಷನ್ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಕಂಪನಿಗೆ ಸೇರಿದ ಕಲೆಕ್ಷನ್...
ಬೆಳ್ತಂಗಡಿ: ನಡು ರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ಯುವಕನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ ಅಪರಿಚಿತರ ತಂಡ ಲೂಟಿಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ...