ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ...
ಮಡಿಕೇರಿ : ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಘಟನೆ ನಡೆದ 6 ಗಂಟೆಗಳಲ್ಲೇ ಹಿಡಿದು ಕೊಡಗು ಜಿಲ್ಲಾ ಪೊಲೀಸರು ಲಾಕಪ್ ಗೆ ತಳ್ಳಿದ್ದಾರೆ. ಚೇರಂಬಾಣೆ...
ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಮಂಗಳೂರು : ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ....
ಮಂಗಳೂರು : ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿಯಲ್ಲಿ ಮಂಗಳವಾರ ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ 5 ಗಂಟೆಗಳಲ್ಲೇ ಬಂಧಿಸಲು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ....
ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಮಡಿಕೇರಿ : ಮಡಿಕೇರಿ ಮೈಸೂರು ರಸ್ತೆಯ ಆನೆ ಚೌಕೂರು ಬಳಿ ಕಾಡಾನೆಯೊಂದು ಲಾರಿಯೊಂದನ್ನು ತಡೆಗಟ್ಟಿ ಮನಸೋ ಇಚ್ಚೆ ತರಕಾರಿ ಭಕ್ಷಿಸಿದ ಘಟನೆ ನಡೆದಿದೆ. ರಾತ್ರಿ 10.45ರ ಸುಮಾರಿಗೆ ಈ ಘಟನೆ ನಡೆದಿದ್ದು ಲಾರಿಯನ್ನು ಅಡ್ಡಗಟ್ಟಿದ ಒಂಟಿ...
ಪುತ್ತೂರು ಮಾರ್ಚ್ 11: ವಿಟ್ಲದ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ಗೂಡಿನಬಳಿಯ ರಫೀಕ್(35), ಕಾಸರಗೋಡಿನ ಉಪ್ಪಳ ನಿವಾಸಿ ಖಲಂದರ್ (41), ಉಪ್ಪಳ...
ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ ಮಾಡಿದ ಘಟನೆ ಇಂದು ಗುರುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿ ನಡೆದಿದೆ....
ಬೆಂಗಳೂರು : ದುಬೈನಿಂದ ತಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 60 ಲಕ್ಷರೂ. ವಂಚಿಸಿದ್ದ ಆವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್...