ದುಬೈ : 80 ಲಕ್ಷ ಹಣವನ್ನು ಕದ್ದು ಓಡಿ ಹೋಗುತ್ತಿದ್ದ ಕಳ್ಳನನ್ನು ಕೇರಳದ ಯುವಕನೊಬ್ಬ ಫುಟ್ಬಾಲ್ ಶೈಲಿಯ ಟ್ರಿಕ್ಸ್ನಿಂದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲು ಸಹಾಯ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ...
ಸೌತಡ್ಕ, ಎಪ್ರಿಲ್ 03: ವಿಶ್ವ ಹಿಂದೂ ಪರಿಷತ್ನ ವಲಯ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ನಿವಾಸಿ ತುಕ್ರಪ್ಪ ಶೆಟ್ಟಿಯವರ ಮನೆ ದರೋಡೆ ಇತ್ತೀಚೆಗೆ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ 9...
ಬೆಳ್ತಂಗಡಿ ಡಿಸೆಂಬರ್ 21 : ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆ ಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ...
ತಮಿಳುನಾಡು, ಅಕ್ಟೋಬರ್ 22: ಕಂಟೈನರ್ ಲಾರಿ ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ಲೂಟಿ ಮಾಡಿದ ಸಿನಿಮಯ ಘಟನೆ ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಮಿಳುನಾಡಿನ ಶ್ರೀಪೆರಂಬದರೂರಿನಿಂದ ಮುಂಬೈನತ್ತ ಸಾಗುತ್ತಿದ್ದ ಕಂಟೈನರ್...
ಉಡುಪಿ ಸೆಪ್ಟೆಂಬರ್ 19: ದ್ವಿಚಕ್ರವಾಹನ ಸವಾರನೊಬ್ಬನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಹಣ ದೋಚಿದ ಪ್ರಕರಣ ಉಡುಪಿಯ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿರುವ ನಿತೇಶ ದೇವಾಡಿಗ ಎಂಬುವರು ಉಡುಪಿ...
ಚೆನ್ನೈ: ಮಗನೊಬ್ಬ ತನ್ನ ತಂದೆಯ ಅಂಗಡಿಯಿಂದಲೇ ಬರೋಬ್ಬರಿ 14 ಕೆ.ಜಿ ಚಿನ್ನ ಕದ್ದ ಘಟನೆ ಚೆನ್ನೈನಲ್ಲಿ ನಡೆದಿದೆ. ಆರೋಪಿ ಮಗನನ್ನು ಎಸ್ ಹರ್ಷ ಬೋತ್ರಾ(24) ಎಂದು ಗುರುತಿಸಲಾಗಿದೆ. ಸದ್ಯ ಈತನನ್ನ ಪೊಲೀಸರು ಬಂಧಿಸಿದ್ದಾರೆ. ಸುಭಾಶ್ ಚಂದ್ರ...
ಬೆಳ್ತಂಗಡಿ ಜೂನ್ 26: ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ನಿವಾಸಿ ಅಚ್ಯುತ ಭಟ್ ಎಂಬವರ ಮನೆಯಿಂದ ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಮನೆಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿದ ದರೋಡೆಕೋರರು 13 ಲಕ್ಷ ರೂಪಾಯಿ ಮೌಲ್ಯದ...
ಮುಲ್ಕಿ ಪೊಲೀಸರ ಕಾರ್ಯಾಚರಣೆ ಕುಖ್ಯಾತ ದರೋಡೆಕೋರರ ಬಂಧನ ಮೂಡಬಿದಿರೆ ಅಗಸ್ಟ್ 1: ಮುಲ್ಕಿ , ಹಳೆಯಂಗಡಿ, ಕಿನ್ನಿಗೋಳಿ ಪರಿಸರದಲ್ಲಿ ನಡೆದ ಕೊಲೆ , ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
ದರೋಡೆ ನಾಟಕವಾಡಿ ಪೋಲೀಸ್ ಅತಿಥಿಯಾದ ಲಾರಿ ಚಾಲಕ ಪುತ್ತೂರು ಎಪ್ರಿಲ್ 3: ಲಾರಿಯಲ್ಲಿದ್ದ ಸಾಮಾನುಗಳನ್ನು ಹೆದ್ದಾರಿಯಲ್ಲಿ ದರೋಡೆ ಮಾಡಲಾಗಿದೆ ಎಂದು ನಾಟಕವಾಗಿ ಪೊಲೀಸರಿಗೆ ದೂರು ನೀಡಿದ್ದ ಲಾರಿ ಚಾಲಕ ಈಗ ದರೋಡೆ ಪ್ರಕರಣದಲ್ಲಿ ಪೊಲೀಸ್ ಅತಿಥಿಯಾಗಿರುವ...
ಎಚ್ಚರ….! ಕರಾವಳಿಯಲ್ಲಿ ಚಿನ್ನಾಭರಣ ಲೂಟಿ ಮಾಡುತ್ತಿರುವ ಫೇಕ್ ಪೊಲೀಸ್ ಮಂಗಳೂರು ಡಿಸೆಂಬರ್ 26: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗ ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದ್ದು, ನಕಲಿ ಸಿಐಡಿ, ಸಿಬಿಐ ಮತ್ತು ರಕ್ಷಣಾ...