ಮಂಗಳೂರು ಮಾರ್ಚ್ 30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು,...
ಬಂಟ್ವಾಳ ಮಾರ್ಚ್ 19: ಶಿಪ್ಟ್ ಕಾರಿನಲ್ಲಿ ಬಂದ ತಂಡವೊಂದು ಹಾಡುಹಗಲೇ ಒಂಟಿ ಮಹಿಳೆಯಿದ್ದ ಬಟ್ಟೆ ಮಳಿಗೆಗೆ ನುಗ್ಗಿ ಬಟ್ಟೆ ದರೋಡೆ ಮಾಡಿದ ಘಟನೆ ಬಂಟ್ವಾಳದ ವಿಟ್ಲ ಪೇಟೆಯಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ಬಂದ ತಂಡ ಮಳಿಗೆಯಲ್ಲಿದ್ದ...
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ...
ಮಂಗಳೂರು ಜನವರಿ 21: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಕ್ಕಾ ಪ್ಲ್ಯಾನ್ ಮಾಡಿ ದರೋಡೆ ಮಾಡಿದ್ದ ದರೋಡೆಕೋರರು ಸಿಕ್ಕಿ ಬೀಳಲು ಪ್ರಮುಖ ಕಾರಣವಾಗಿದ್ದೆ ಅವರ...
ಮಂಗಳೂರು ಜನವರಿ 18: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಿನ್ನೆ ನಡೆದ ದರೋಡೆ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿಯಂತೆ ಅಂದಾಜು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆಕೋರರನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ....
ಮಂಗಳೂರು ಜನವರಿ 17: ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿರುವಾಗಲೇ ದೊಡ್ಡ ದುರಂತ ನಡೆದಿದ್ದು, ಮಟ ಮಟ ಮಧ್ಯಾಹ್ನವೇ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್ಗೆ ನುಗ್ಗಿ...
ಮಂಗಳೂರು ಜನವರಿ 17: ಬೀದರ್ ನಲ್ಲಿ ನಿನ್ನೆಯಷ್ಟೇ ನಡೆದ ಎಟಿಎಂ ವ್ಯಾನ್ ದರೋಡೆ ಪ್ರಕರಣದ ನಡುವೆ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ. ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಿಂದ...
ಉಡುಪಿ ಅಗಸ್ಟ್ 02: ಮುಸುಕು ಹಾಕಿಕೊಂಡು ಬಂದಿರುವ ನಾಲ್ವರು ಅಪಾರ್ಟ್ ಮೆಂಟ್ ಒಂದಕ್ಕೆ ನುಗ್ಗಲು ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇದು ಅಪಾರ್ಟ್ ಮೆಂಟ್...
ಮಂಗಳೂರು, ಜೂನ್ 22: ಕಾಂಗ್ರೇಸ್ ಮುಖಂಡ ಪಿಡಬ್ಲುಡಿ ಗುತ್ತಿಗೆದಾರ ಪದ್ಮನಾಭ್ ಕೊಟ್ಯಾನ್ ಅವರ ಮನೆಗೆ ದರೋಡೆಕೋರರ ತಂಡವೊಂದು ನುಗ್ಗಿ ಹಲ್ಲೆ ನಡೆಸಿದ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ಬಂಟ್ವಾಳ ಜನವರಿ 23 : ಬಂಟ್ವಾಳದ ವಗ್ಗದಲ್ಲಿ ತಾಯಿ ಮತ್ತು ಮಗಳಿಗೆ ಚಾಕು ತೋರಿಸಿ ನಗ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಬಂಟ್ವಾಳ ಪೊಲೀಸರ ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ...