ಮಂಗಳೂರು, ಜೂನ್ 03: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ...
ಮಂಗಳೂರು ಜೂನ್ 02: ಮತಾಂಧರಿಂದ ಹತ್ಯೆಯಾದ ಹಿಂದೂ ನಾಯಕ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ಹಿಂದೂಗಳ ಧ್ವನಿ...
ಮಂಗಳೂರು ಜೂನ್ 02: ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ. ಓಲೈಕೆಯ ತಂತ್ರವಾಗಿ ಆರ್ ಎಸ್ ಎಸ್ ನೇತಾರ ಡಾ.ಕಲ್ಲಡ್ಕ ಪ್ರಭಾಕರ ಭಟ್...
ಕೇರಳ, ಏಪ್ರಿಲ್ 04: ಎಲ್ 2: ಎಂಪುರಾನ್ ಸಿನಿಮಾ ಸದ್ಯ ಸಾಕಷ್ಟು ಸುದ್ದಿಯಲ್ಲಿದೆ. ಒಂದು ಕಡೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತದೆ. ಮತ್ತೊಂದು ಕಡೆ ‘ಎಂಪುರಾನ್’ ಚಿತ್ರದಲ್ಲಿ ಹಿಂದೂ ವಿರೋಧಿ ದೃಶ್ಯಗಳು ಇದೆ ಎಂಬ ಆರೋಪ ವ್ಯಕ್ತವಾಗಿತ್ತು. ಈ...
ಪುತ್ತೂರು ಫೆಬ್ರವರಿ 19: ಈಗಿನ ಮಕ್ಕಳಿಗೆ ಜೈ ಶ್ರೀರಾಮ್ ಅಂದ ಕೂಡಲೇ ಹಿಂದುತ್ವ ಅಂದುಕೊಂಡಿದ್ದಾರೆ. ಜೈ ಶ್ರೀರಾಮ್ ಅಂತ ಕೆಸರಿ ಬಟ್ಟೆ ತಿರುಗಿಸಿದ ಕೂಡಲೇ ಹಿಂದುತ್ವ ಆಗುವುದಿಲ್ಲ ಎಂದು ಹಿಂದೂ ಮುಖಂಡ ಡಾ ಎಂ ಕೆ...
ಪುತ್ತೂರು ಜನವರಿ 20: ಅಕ್ರಮ ಗೋಸಾಗಾಟ ಮತ್ತು ಚಾಮರಾಜನಗರದಲ್ಲಿ ಗೋವಿನ ಮೇಲೆ ನಡೆದ ವಿಕೃತಿ ಖಂಡಿಸಿ ಗೋ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಪುಣೆ ಡಿಸೆಂಬರ್ 20: ದೇಶದಲ್ಲಿ ವಿವಿಧ ಮಸೀದಿಗಳು ದೇವಸ್ಥಾನಗಳೆಂಬ ವಿಚಾರಕ್ಕೆ ನಡೆಯುತ್ತಿರುವ ವಿವಾದಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಮ್ಮ ಅಸಮಧಾನ ಹೊರಹಾಕಿದ್ದು, ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ. ಈ ಹೊಸ ವಿವಾದಗಳು ಸ್ವೀಕಾರಾರ್ಹವಲ್ಲ...
ಉಡುಪಿ ಡಿಸೆಂಬರ್ 09: ಕರಾವಳಿ ಪ್ರವಾಸದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಉಡುಪಿಯಲ್ಲಿ ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ...
ಬಂಟ್ವಾಳ: ಕಲ್ಲಡ್ಕ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆರ್ಎಸ್ಎಸ್ನ ಸರಸಂಘ ಚಾಲಕ್ ಡಾ.ಮೋಹನ್ಜಿ ಭಾಗವತ್ (mohan bhagwat) ಅವರು ಇಂದು ಮಂಗಳೂರಿಗೆ ಆಗಮಿಸಿದರು. ದಕ್ಷಿಣ ಕನ್ನಡ ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ...
ಬೆಳ್ತಂಗಡಿ ಡಿಸೆಂಬರ್ 03: ನೇತ್ರಾವತಿ ನದಿಗೆ ಆಯತಪ್ಪಿ ಬಿದ್ದಿದ್ದ ಆರ್ ಎಸ್ಎಸ್ ಕಾರ್ಯಕರ್ತರ ಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್...