ಉಡುಪಿ, ಏಪ್ರಿಲ್ 03: ರಾಜ್ಯ ವಿಧಾನಸಭೆ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ. ಯಾವುದೇ ರೀತಿಯ...
ಮಂಗಳೂರು, ನವೆಂಬರ್ 21: ನಗರದ ಮಧ್ಯೆ ಸಂಚರಿಸುವ ಆಟೋಗಳಲ್ಲಿ ಮೀಟರ್ ಅಳವಡಿಸಲಾಗಿದ್ದರೂ, ಮೀಟರ್ ಹಾಕದೆ ಸಾರ್ವಜನಿಕರನ್ನು ದೋಚಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಅಟೋ ಚಾಲಕನಲ್ಲಿ ವಾಗ್ವಾದ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋ...
ಮಂಗಳೂರು, ಸೆಪ್ಟೆಂಬರ್ 09: ವಯಸ್ಸು 100 ರಾದರು ಅತ್ಯಂತ ಸಲೀಸಾಗಿ ಡ್ರೈವ್ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿನ್ನೆ ನಿಧನರಾದರು. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್...
ಕೇರಳ, ಆಗಸ್ಟ್ 08: ಹೆಲ್ಮೆಟ್ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್ನಲ್ಲಿ ಕ್ಯಾಮರಾ...
ನವದೆಹಲಿ : ದೆಹಲಿ ಆರ್ ಟಿಓ ದಲ್ಲಿ ವಾಹನ ನೊಂದಣಿ ಸಂದರ್ಭ SEX ಪದ ಬಳಕೆ ವಿರುದ್ದ ಇದೀಗ ದೆಹಲಿ ಮಹಿಳಾ ಆಯೋಗ ಗರಂ ಆಗಿದ್ದು, ಬಾಲಕಿಯೊಬ್ಬಳಿಗೆ ನೀಡಿರುವ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಬದಲಾಯಿಸುವಂತೆ...
ಬೆಂಗಳೂರು, ಅಕ್ಟೋಬರ್ 27 : ಇನ್ನೂ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್ಲೈನ್ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ಮಾಡಿದೆ. ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ...
ಬೆಂಗಳೂರು, ಅಗಸ್ಟ್ 23: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ‘ರೋಲ್ಸ್ ರಾಯ್ಸ್ ಕಾರು ಸೇರಿ ಮೋಟಾರು ವಾಹನ ನಿಯಮ ಉಲ್ಲಂಘನೆ ಆರೋಪದಲ್ಲಿ ಕೋಟ್ಯಂತರ ರೂ. ಮೌಲ್ಯದ 7 ಐಷಾರಾಮಿ ಕಾರುಗಳನ್ನು ಆರ್ಟಿಒ...
ಮಂಗಳೂರು:ಮಂಗಳೂರು ಗ್ರಾಮಾಂತರ ಪ್ರದೇಶಗಳಿಂದ ಮಂಗಳೂರು ನಗರ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ, ರೋಗಿಗಳನ್ನು ಹಾಗೂ ವಯೋವೃದ್ಧರನ್ನು ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಬಂದು ಹೋಗುವಾಗ ಮತ್ತು ನಗರದೊಳಗೆ ಪ್ರಯಾಣಿಕರನ್ನು ಅವರು ಹೇಳಿರುವ ಸ್ಥಳಗಳಿಗೆ ತಲುಪಿಸುವಂತಹ ಆಟೋರಿಕ್ಷಾಗಳನ್ನು ಸುಲಭವಾಗಿ ಗುರುತಿಸುವ...
ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೇಸ್ ಅಭ್ಯರ್ಥಿ ಮಂಗಳೂರು ಎಪ್ರಿಲ್ 6: ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಪರ ಕೊಣಾಜೆ...
ಧ್ಯೆಯೋಕ್ತಿ (Slogan) ಅಥವಾ ಜಾಹೀರಾತು ಪ್ರದರ್ಶನ ಮಾಡಿದರೆ- ಪ್ರಕರಣ ದಾಖಲು ಮಂಗಳೂರು ಏಪ್ರಿಲ್ 04 : ಖಾಸಗಿ ಮತ್ತು ಇತರ ವಾಹನಗಳಲ್ಲಿ ವ್ಯಾಪಾರ ಮತ್ತು ವ್ಯಕ್ತಿಗಳ, ಪಕ್ಷಗಳ ಜಾಹೀರಾತು ಮತ್ತು /ಅಥವಾ ಧ್ಯೆಯೋಕ್ತಿ (Slogan) ಗಳನ್ನು...