DAKSHINA KANNADA9 hours ago
ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಾರಿನ ಮೇಲೆ ಕುಳಿತು ಪುಂಡಾಟ!
ಕಡಬ, ಏಪ್ರಿಲ್ 28: ಚಲಿಸುತ್ತಿದ್ದ ಕಾರಿನಲ್ಲಿ ಡೋರ್ ಮತ್ತು ಕಾರಿನ ಮೇಲೆ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನ ಗಳಿಗೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಏ 27ರ ರಾತ್ರಿ ಕಡಬದಲ್ಲಿ ನಡೆದಿದೆ....