LATEST NEWS13 hours ago
ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್ ದಾಳಿ!
ಮಾಸ್ಕೋ, ಮೇ 23: ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ವಿವರಿಸಲು ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾಕ್ಕೆ ತೆರಳಿತ್ತು. ಭಾರತದ ನಿಯೋಗ ತೆರಳುತ್ತಿದ್ದ ಹೊತ್ತಿನಲ್ಲೇ ಮಾಸ್ಕೋ ವಿಮಾನ...