ಶಬರಿಮಲೆ ಡಿಸೆಂಬರ್ 16: ಶಬರಿಮಲೆಯಲ್ಲಿ ಅತೀ ಹೆಚ್ಚು ಭಕ್ತರು ಆಗಮಿಸಿದ್ದು, ಶಬರಿಮಲೆಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಯಿಂದಾಗಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಹೆಚ್ಚು ಭಕ್ತರು ಬಂದರೂ ಶಬರಿಮಲೆ ಆದಾಯದಲ್ಲಿ ಕುಸಿತವಾಗಿದೆ ಎಂದು ವರದಿಯಾಗಿದೆ. ಶಬರಿಮಲೆ...
ಶಬರಿಮಲೆ ಡಿಸೆಂಬರ್ 15 : ಶಬರಿಮಲೆ ಯಾತ್ರೆ ಪ್ರಾರಂಭವಾಗುತ್ತಲೇ ಶಬರಿಮಲೆಯ ಅವ್ಯವಸ್ಥೆಗಳ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. 18 ಗಂಟೆಗಳ ಕಾಲ ಸಾಲಿನಲ್ಲಿ ನಿಂತರೂ ಅಯ್ಯಪ್ಪನ ದರ್ಶನ ಪಡೆಯದೇ ಭಕ್ತರು ಮರಳಿ ಬರುತ್ತಿದ್ದಾರೆ. ಈ ನಡುವೆ ಶಬರಿಮಲೆಯ...
ಎರುಮೇಲಿ ಡಿಸೆಂಬರ್ 10 : ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು...
ಬೈಂದೂರು ಡಿಸೆಂಬರ್ 02: ಬರಿಗಾಲಲ್ಲಿ ನಡೆಯುವ ಶಾಸಕ ಎಂದೇ ಹೆಸರು ಪಡೆದಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇದೀಗ ಮತ್ತೆ ತಮ್ಮ ಸರಳತನದಿಂದ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಬರಿಗಾಲ ಸಂತನಂತೆ ಬರಿಗಾಲಿನಲ್ಲಿ ಬ್ಯಾಗ್ ಹಿಡಿದು ರೈಲ್ವೆ...
ಶಬರಿಮಲೆ ನವೆಂಬರ್ 23: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ 6 ವರ್ಷ ಬಾಲಕಿಗೆ ಹಾವು ಕಚ್ಚಿದ ಘಟನೆ ವರದಿಯಾಗಿದ್ದು, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಕೇರಳ...
ಶಬರಿಮಲೆ ನವೆಂಬರ್ 17: ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ತೆರೆಯಿತು. ದೇವಾಲಯದ ಪ್ರಧಾನ ಅರ್ಚಕ ಕಂದರಾರು ಮಹೇಶ್ ಮೋಹನರಾರು ನಿರ್ಗಮಿತ...
ಶಬರಿಮಲೆ ನವೆಂಬರ್ 17: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಬರಿಮಲೆ...
ಕಾಸರಗೋಡು ಅಕ್ಟೋಬರ್ 07 : ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರು ಪರಿಶೀಲನಾ ಅರ್ಜಿ ವಿಚಾರಣೆ ಯಾವಾಗ ಆರಂಭ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಅಕ್ಟೋಬರ್ 12ರಂದು ನಿರ್ಧರಿಸಲಿದೆ. ಸಂವಿಧಾನ ಪೀಠಗಳ ಪರಿಗಣನೆಯಲ್ಲಿರುವ ಪ್ರಕರಣಗಳನ್ನು...
ಕೇರಳ ಸೆಪ್ಟೆಂಬರ್ 11: ಶಬರಿಮಲೆ ವಿಚಾರದಲ್ಲಿ ಕೇರಳದಲ್ಲಿ ಮತ್ತೊಂದ ವಿವಾದ ಉಂಟಾಗಿದ್ದು, 41 ದಿನಗಳ ವೃತ ಆಚರಿಸಿ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದ ಕ್ರೈಸ್ತ ಪಾದ್ರಿಯೊಬ್ಬರ ಮೇಲೆ ಚರ್ಚ್ ನ ಪಾದ್ರಿಯಾಗಿ ಕರ್ತವ್ಯಗಳನ್ನು ನಿರ್ವಹಿಸದಂತೆ ಭಾರತೀಯ...
ಕೇರಳ ಸೆಪ್ಟೆಂಬರ್ 08: ಶಬರಿಮಲೆ ಎಲ್ಲಾ ಧರ್ಮದವರಿಗೂ ತೆರೆದಿರುವಂತಹ ದೇವಾಲಯ. ಇತರ ಧರ್ಮದವರೂ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಸಾಮಾನ್ಯ ಜನರು ಕೈಗೊಳ್ಳುವ ಶಬರಿಮಲೆ ಯಾತ್ರೆಯನ್ನು ಈ ಬಾರಿ ಕ್ರೈಸ್ತ ಧರ್ಮದ ಪಾದ್ರಿಯೊಬ್ಬರು ಕೈಗೊಳ್ಳುವ ಮೂಲಕ ಅಚ್ಚರಿ...