ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಸಿತಾರಾ, ಹಲವು ವರ್ಷಗಳಿಂದ ಚಿತ್ರೋದ್ಯಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೇಶದಲ್ಲಿ ಇದ್ದರಾ ಅಥವಾ ವಿದೇಶದಲ್ಲಿ ನೆಲೆಯೂರಿದ್ದರಾ ಎನ್ನುವ ಕುರಿತೂ ಮಾಹಿತಿ ಇರಲಿಲ್ಲ. ಇದೀಗ ಏಕಾಏಕಿ ಶಬರಿಮಲೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಚಿರಂಜೀವಿ...
ಕೇರಳ ಡಿಸೆಂಬರ್ 13: ಶಬರಿಮಲೆ ಅಯ್ಯಪ್ಪ ಯಾತ್ರೆ ಪ್ರಾರಂಭವಾದ ಬಳಿಕ ಒಂದೇ ದಿನ 1 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಶಬರಿಮಲೆ ದೇವಸ್ಥಾನಕ್ಕೆ ಡಿಸೆಂಬರ್ 12 ರಂದು 1 ಲಕ್ಷಕ್ಕೂ ಹೆಚ್ಚು ಭಕ್ತರು...
ಕೇರಳ ನವೆಂಬರ್ 16: ಇಂದಿನಿಂದ ಎರಡು ತಿಂಗಳುಗಳ ಕಾಲ ಶಬರಿಮಲೆ ಅಯ್ಯಪ್ಪ ದೇಗುಲವು ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ನಾಳೆಯಿಂದ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನ...
ಉಡುಪಿ ಜನವರಿ 16: ದೇಶದಲ್ಲಿ ಹೃದಯಾಘಾತಕ್ಕೆ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರು ಶಬರಿಮಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉದ್ಯಾವರದ ನಿವಾಸಿ ಸುರೇಶ್ ಬಂಗೇರ...
ಮುಂಬೈ: ಬಾಲಿವುಡ್ ನ ಖ್ಯಾತ ನಟ ಅಜಯ್ ದೇವಗನ್ ಇತ್ತೀಚೆಗೆ ಕಪ್ಪು ಬಟ್ಟೆಯಲ್ಲಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಅಭಿಮಾನಿಗಳು ಹೊಸ ಸಿನೆಮಾ ಲುಕ್ ಎಂದು ಕೊಂಡಿದ್ದರು. ಆದರೆ ಇದೀಗ ಅಜಯ್ ದೇವಗನ್...
ತಿರುವನಂತಪುರಂ: ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರು ಶಬರಿಮಲೆ ಅಯ್ಯಪ್ಪನಿ ಬರೋಬ್ಬರಿ 18,001 ತುಪ್ಪದ ತೆಂಗಿನ ಕಾಯಿ ಅರ್ಪಿಸಿ ದಾಖಲೆ ಬರೆದಿದ್ದಾರೆ. ಬೆಂಗಳೂರು ಮೂಲದ ಮಲಯಾಳಿ ಉದ್ಯಮಿಯೊಬ್ಬರ ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದು, ಸ್ವಾಮಿಗೆ 18,001 ತುಪ್ಪದ ತೆಂಗಿನಕಾಯಿಯನ್ನು ಕೊಡುಗೆಯಾಗಿ...
ಕೇರಳ ನವೆಂಬರ್ 20: ಕೇರಳದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಶಬರಿಮಲೆಯ ಪಂಪಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆ ಪತ್ತನಂತಿಟ್ಟ ಜಿಲ್ಲಾಡಳಿತ ಇಂದು ಶನಿವಾರ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ...
ಕೇರಳ : ಶಬರಿಮಲೆ ದೇವಸ್ಥಾನದಲ್ಲಿ ನೀಡಲಾದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿ ಬಳಸಿಕೊಂಡ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಎರಡು ತಿಂಗಳ ಮಂಡಳಂ-ಮಕರವಿಳಕ್ಕು ವಾರ್ಷಿಕ ಯಾತ್ರೆಗೆ...
ಕೇರಳ ಅಕ್ಟೋಬರ್ 08:ಶಬರಿಮಲೆಯ ಪ್ರಮುಖ ಪೂಜೆಯ ದಿನಗಳು ಹತ್ತಿರ ಬರುತ್ತಿದ್ದಂತೆ ಕೇರಳ ಸರಕಾರ ಪ್ರತಿದಿನ 25000 ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ಈ ಕುರಿತಂತೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ...
ಕೇರಳ ಎಪ್ರಿಲ್ 12: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನಿನ್ನೆ ಅಯ್ಯಪ್ಪ ಮಾಲೆಧಾರಿಯಾಗಿ ಇರುಮುಡಿ ಸಮೇತ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು. ತಿಂಗಳ ಪೂಜೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದ್ದು, ಕೇರಳ ರಾಜ್ಯಪಾಲರಾಗಿರುವ ಆರಿಫ್...