ತುಮಕೂರು : ಗಣೇಶ ವಿಸರ್ಜನೆ ವೇಳೆ ಕೆರೆಗೆ ಇಳಿದಿದ್ದ, ತಂದೆ-ಮಗ ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಭಾನುವಾರ ಸಂಭವಿಸಿದೆ. ತಂದೆ ರೇವಣ್ಣ(46),...
ವಯನಾಡ್: ಕೇರಳದ ವಯನಾಡಿನಲ್ಲಿ ಸಂಭವಿಸಿದ್ದ ಭೀಕರ ಭೂ ಕುಸಿತದಲ್ಲಿ ತನ್ನ ತಾಯಿ, ತಂದೆ, ಸಹೋದರಿ ಸೇರಿದಂತೆ ಕುಟುಂಬದ ಒಂಬತ್ತು ಜನರನ್ನು ಕಳೆದುಕೊಂಡಿದ್ದ ಶ್ರುತಿ ಈಗ ತನ್ನ ಪ್ರಿಯತಮನನ್ನೂ ಕಳೆದುಕೊಂಡಿದ್ದಾಳೆ. ಭೂಕುಸಿತ ಘಟನೆ ನಡೆದ ಒಂದು ತಿಂಗಳ...
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಮಂಗಳೂರು : CPIM ಹಿರಿಯ ಸದಸ್ಯ ತನ್ನ ಕೊನೆಯ ಕಾಲಾವಧಿವರೆಗೂ ಕಮ್ಯೂನಿಷ್ಟ್ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿರುವ ಕಾಂ.ರಾಘವ ಅಂಚನ್ ಬಜಾಲ್ ( 85 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾಂ ರಾಘವ ಅಂಚನ್ ರವರು...
ಮಂಗಳೂರು : ಮಂಗಳೂರು ನಗರದ ಮಣ್ಣಗುಡ್ಡ ನಿವಾಸಿ , ಸಮಾಜ ಸೇವಕ ಕಾಪು ಉಮೇಶ್ ಶೆಣೈ ( 84 ವರ್ಷ ) ನಿಧನರಾಗಿದ್ದಾರೆ. ಮಂಗಳೂರು ನಗರದ ತಮ್ಮ ಸ್ವ ಗ್ರಹದಲ್ಲಿ ದೈವಾಧೀನರಾದರು. ಸರಳ ಸಜ್ಜನ ವ್ಯಕ್ತಿತ್ವದ ...
ಹೈದರಾಬಾದ್: ತೆಲಂಗಾಣದ 27 ವರ್ಷದ ವ್ಯಕ್ತಿಯೊಬ್ಬ ಸಹೋದ್ಯೋಗಿ ಜತೆ ತೀವ್ರ ನಿರ್ಜಲೀಕರಣ ಮತ್ತು ವಿಪರೀತ ಬಳಲಿಕೆ ತಾಳಲಾರದೆ ಸೌದಿ ಅರೇಬಿಯಾದ ಭಯಾನಕ ಮರಳುಗಾಡಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸೌದಿಯ ಅಪಾಯಕಾರಿ ರಬ್ ಅಲ್ ಖಲಿ...
ಕೊಚ್ಚಿ : ಖ್ಯಾತ ಮಲಯಾಳಂ ನಟ ನಿರ್ಮಲ್ ಬೆನ್ನಿ(nirmal benni) ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ಮುಂಜಾನೆ ಅವರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು ಬೆನ್ನಿ ನಿಧನಕ್ಕೆ ಸಿನಿತಾರೆಯರು, ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ...
ಕಡಪ: ಸೈಕಲ್ ನಲ್ಲಿ ಬರುತ್ತಿದ್ದ ಮಕ್ಕಳಿಗೆ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ಮಗು ಸಾವನ್ನಪ್ಪಿ ಮತ್ತೊಂದು ಮಗು ಗಂಭೀರವಾಗಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪದ ಅಗಡಿ ಬೀದಿಯಲ್ಲಿ...
ಮಂಡ್ಯ: ಕೌಟುಂಬಿಕ ಕಲಹವೊಂದು ಪುಟ್ಟ ಮಗುವನ್ನು ಅನಾಥ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿದ್ದು ತಂದೆ-ತಾಯಿ...
ಮಂಡ್ಯ : ಗೋಲ್ಡ್ ಮೆಡಲ್ ಪದವೀಧರೆ ರೈಲಿನಡಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದೆ. ಇಲ್ಲಿನ ಸ್ವರ್ಣಸಂದ್ರ ಬಡಾವಣೆಯ ರಮ್ಯಾ (24)ಮೃತ ಯುವತಿಯಾಗಿದ್ದಾರೆ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ...