ಮುಂಬೈ : ಬಾಲಿವುಡ್ನ ಆರ್ಟಿಕಲ್ 370, ಜಬ್ ವಿ ಮೆಟ್ ಸಿನಿಮಾಗಳಲ್ಲಿ ನಟಿಸಿದ್ದ ನಟಿ ದಿವ್ಯಾ ಸೇಠ್ ಅವರ ಮಗಳು ಮಿಹಿಕಾ ಶಾ(20) ವಿಧಿವಶರಾಗಿದ್ದಾರೆ. ಮೂಲಗಳ ಪ್ರಕಾರ 20 ವರ್ಷದ ಮಿಹಿಕಾಗೆ ಜ್ವರ ಮತ್ತು ಮೂರ್ಛೆ...
ಮಂಡ್ಯ : 5 ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟ ಪ್ರೇಮಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ತಾನು ಅನುಭವಿಸಿದ ಆ ನೋವಿನ ಕರಾಳ ದಿನಗಳನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಯುವ ಗೃಹಿಣಿ ನೇಣಿಗೆ ಶರಣಾದ ದಾರುಣ ಘಟನೆ ಸಕ್ಕರೆ...
ಸುಳ್ಯ : ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು...
ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು...
ಪುತ್ತೂರು : ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ...
ಪುತ್ತೂರು: ಮೈಮೇಲೆ ದ್ವೆವ್ವ ಬರುತ್ತೆ ಅಂತ ಕಳೆದ ಮೂರು ತಿಂಗಳಿಂದ ಕೊಠಡಿಯಲ್ಲಿ ಕೂಡಿಹಾಕಿದ ಮಹಿಳೆಯನ್ನು ಅಧಿಕಾರಿಗಳು ಬಂಧಮುಕ್ತಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಕೆಮ್ಮಿಂಜೆ ಗ್ರಾಮದ ಕಾರೆಜ ಎಂಬಲ್ಲಿ ಈ...
ಹಾಸನ ; ಹೆತ್ತ ತಾಯಿಯನ್ನು ಮಕ್ಕಳು ಮನೆಯಿಂದ ಹೊರದಬ್ಬಿದ ನೋವಿನ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಬೇಲೂರು ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದ ಹೊನ್ನಮ್ಮ ಹನುಮೇಗೌಡ ಎಂಬ ವೃದ್ಧೆ ಮಕ್ಕಳ ನಿರ್ಲಕ್ಷ್ಯಕ್ಕೆ ಒಳಗಾಗಿ...