LATEST NEWS7 months ago
ಉಡುಪಿ – ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಇನ್ನಿಲ್ಲ
ಉಡುಪಿ ಫೆಬ್ರವರಿ 12 : ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸಾಧು ಪಾಣಾರ ಅವರು ಕಳೆದ 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು....