KARNATAKA3 years ago
ಕೇಸರಿ-ಹಿಜಾಬ್ ಸಂಘರ್ಷಕ್ಕೆ ವಿದ್ಯಾರ್ಥಿಯಿಂದ ಆತ್ಮಹತ್ಯೆಗೆ ಯತ್ನ
ಕುಶಾಲನಗರ, ಫೆಬ್ರವರಿ 11: ಹಿಜಾಬ್-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ...