BANTWAL1 year ago
ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೇರವೇರಿಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿರುದ್ಧ ಆಕ್ರೋಶ..!
ಮಂಗಳೂರು : ಇಷ್ಟಾರ್ಥಸಿದ್ಧಿಗಾಗಿ ಬಂಟ್ವಾಳದ ಶ್ರೀ ಕ್ಷೇತ್ರ ಪನೋಲಿಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ...