LATEST NEWS5 days ago
ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್, ಮಂಗಳೂರಿನ ಸಂಹಿತಾಗೆ ಎರಡು ಕಂಚಿನ ಪದಕ
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ (Samhita) ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ...