DAKSHINA KANNADA1 year ago
ಪುತ್ತೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಫೇಲ್,ಅಕ್ಷಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರಕ್ಕೆ ಮಠಂದೂರು ಆಗ್ರಹ..!
ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಅಕ್ಷಯ ಮನೆಗೆ ಹಲವು ಮುಖಂಡರ ಭೇಟಿ ನೀಡಿದ್ದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಕೂಡ ಭೇಟಿ ನೀಡಿ ಕುಟುಂಬಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಪುತ್ತೂರಿನಲ್ಲಿ ಎರಡು...