FILM8 years ago
ಸಂಯುಕ್ತಾ ಹೆಗ್ಡೆ ದಿ ಗ್ಲಾಮರಸ್ ಗಾರ್ಲ್
ಕಿರಿಕ್ ಪಾರ್ಟಿ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿರುವ ಸಂಯುಕ್ತಾ ಹೆಗ್ಡೆ ತಮ್ಮ ಮುಂದಿನ ಚಿತ್ರಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸಂಯುಕ್ತಾ ಮೂರನೇ ಪ್ರಾಜೆಕ್ಟ್ ಗೆ ಸಿದ್ಧರಾಗುತ್ತಿದ್ದಾರೆ. ಒಮ್ಮೆ...