ಉಳ್ಳಾಲ : ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT) ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ...
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ...
ಮಂಗಳೂರು : ಉಳ್ಳಾಲ ಪಾವೂರು ಉಳಿಯ ದ್ವೀಪದಲ್ಲಿನ ಅಕ್ರಮ ಮರಳುಗಾರಿಕೆ ವಿರುದ್ದ ಧ್ವನಿ ಎತ್ತಿ ಪ್ರತಿಭಟನೆ ನಡೆಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷರ ಮೇಲೆ ಮರಳು ಮಾಫಿಯಾದ ತಂಡದಿಂದ ಶನಿವಾರ ಸಂಜೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಆಲ್ವಿನ್...
ಮಂಗಳೂರು : ಕೈಕಂಬ ಪೊಳಲಿ ಸಂಪರ್ಕದ ಅಡ್ಡೂರು ಪ್ರದೇಶ ಮಿನಿ ಪಾಕಿಸ್ತಾನವಾಗಿದ್ದು ಇಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳೆ ಹೆದರುತ್ತಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ...
ಮಂಗಳೂರು : ಉಳ್ಳಾಲ ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಶಾಶ್ವತ ಅಂಕುಶ ಹಾಕಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಅರ್ಪಿಸಲಾಯಿತು. ಪಾವೂರು ಉಳಿಯ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು...
ಕಡಬ : ಅಕ್ರಮ ಮರಳುಗಾರಿಕೆಯ ಮಾಫಿಯಾಗಳು ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದ್ದು ಮರಳು ಮಾಫಿಯಾದ ವಿರುದ್ದ ಊರಿಗೆ ಊರೇ ಸೆಟೆದು ನಿಂತಿದೆ. ಶಾಂತಿಮೊಗರಿನಲ್ಲಿರುವ...
ಮಂಗಳೂರು: ರಾಜ್ಯದಲ್ಲಿ ಹೊಸ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಾಜಕೀಯ ಹಗ್ಗಜಗ್ಗಾಟದಿಂದ ಅದಿಕ್ರತ ಮರಳುಗಾರಿಕೆ ಯನ್ನು ನಿಲ್ಲಿಸಿದ ಪರಿಣಾಮ ಸಾರ್ವಜನಿಕರಿಗೆ ಮತ್ತು ಸಾರ್ವಜನಿಕ ನಿರ್ಮಾಣ ಕೆಲಸಗಳಿಗೆ ಮರಳು ದೊರೆಯದೆ ಜಿಲ್ಲೆಯಲ್ಲಿ...
ಬಂಟ್ವಾಳ: ಪರವಾನಗಿ ಪಡೆಯದೆ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದಾರೆ ಎಂದು ಆಕ್ರೋಶಿತಗೊಂಡ ಗ್ರಾಮಸ್ಥರು ಎರಡು ಮರಳು ತುಂಬಿದ ಲಾರಿಗಳನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ತರಾಟೆಗೆ ತಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ವಿರುದ್ಧ ಕಠಿಣ ಕ್ರಮ ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸುತ್ತಿರುವುದರ ನಡುವೆಯೇ ಪರವಾನಿಗೆ ರಹಿತ ವಾಹನಗಳಲ್ಲಿ ಜಲ್ಲಿ, ಎಂ. ಸ್ಯಾಂಡ್ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಬಲಾಯಿಪಾದೆ ಬಳಿ ಉಡುಪಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರುವಿನಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಧರ್ಮಸ್ಥಳ ಫೊಲೀಸರು ಭೇದಿಸಿದ್ದಾರೆ. ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರುವಿನಲ್ಲಿ ಅಕ್ರಮವಾಗಿ ಮರಳು ದಾಸ್ತಾನು...