ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್ರನ್ನು ದುಷ್ಕರ್ಮಿಗಳು...
ಮಂಗಳೂರು ಮಾರ್ಚ್ 1: ಮಂಗಳೂರಿನ ಮರಳು ಮಾಫಿಯಾದ ಮೇಲೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರ ಕಣ್ಣು ಬಿದ್ದಿದ್ದು, ಈಗಾಗಲೇ ನಾಲ್ಕು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್...
ಮಂಗಳೂರು ಜನವರ 31: ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆಕೋರರ ವಿರುದ್ದ ಕ್ರಮಕೈಗೊಳ್ಳದ ಉಳ್ಳಾಲ ಪೊಲೀಸರ ವಿರುದ್ದ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ...
ಮಂಗಳೂರು, ಅಕ್ಟೋಬರ್ 11: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಪ್ರಶ್ನಿಸಲು ಬಂದ ವ್ಯಕ್ತಿಯ ಸ್ಕೂಟರ್ ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ನಿನ್ನೆ ತಡರಾತ್ರಿ ಉಚ್ಚಿಲ ಗೇಟ್ ಎಂಬಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 15:ಶಾಸಕ ಭರತ್ ಶೆಟ್ಟಿ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಜಿ ಶಾಸಕ ಮೊಯಿದ್ದಿನ್ ಬಾವಾ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ, ರಾಜ್ಯದಲ್ಲಿ ಹಾಗೂ ಜಿಲ್ಲಾಡಳಿತವೂ...
ಕಟೀಲು ಸಮೀಪ ಮೂವರು ಯುವಕರ ಮೇಲೆ ತಲ್ವಾರ್ ದಾಳಿ ಓರ್ವನ ಹತ್ಯೆ….!! ಮಂಗಳೂರು ಜೂನ್ 1: ಅಕ್ರಮ ಮರಳುಗಾರಿಕೆ ಈಗ ಜಿಲ್ಲೆಯಲ್ಲಿ ಕೊಲೆಯವರೆಗೂ ಬಂದು ನಿಂತಿದ್ದು, ದುಷ್ಕರ್ಮಿಗಳ ತಂಡವೊಂದು ಮೂವರು ಯುವಕರ ಮೇಲೆ ತಲ್ವಾರ್ ದಾಳಿ...
ಮರಳು ಮಾಫಿಯಾಕ್ಕೆ ಬಲಿಯಾದರೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್….? ಮಂಗಳೂರು ಸೆಪ್ಟೆಂಬರ್ 6 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆ ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಒಂದು ವಾರದ...
ಮರಳು ಮಾಫಿಯಾಗಳ ನಿಯಂತ್ರಿಸಿ ಕುದ್ರು ನಿವಾಸಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಡಿವೈಎಫ್ಐ ಆಗ್ರಹ ಮಂಗಳೂರು, ಫೆಬ್ರವರಿ 02 : ಮಂಗಳೂರಿನ ಕೊಣಾಜೆ ವ್ಯಾಪ್ತಿಯ ಉಳಿಯ ಕುದ್ರು ಎಂಬಲ್ಲಿ ಕಾಲು ಸೇತುವೆ ಧ್ವಂಸಗೊಳಿಸಿ ಕುದ್ರು ನಿವಾಸಿಗಳ ವಾಹನಗಳಿಗೆ...
ಉಸ್ತುವಾರಿ ಸಚಿವ ಖಾದರ್ ಕ್ಷೇತ್ರದಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮಂಗಳೂರು ಫೆಬ್ರವರಿ 2: ಮಂಗಳೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮುಂದುವರೆದಿದೆ. ಇತ್ತೀಚೆಗೆ ಸರಕಾರದ ಅನುದಾನಕ್ಕೆ ಕಾಯದೇ ತಾವೇ ಹಣ ಒಟ್ಟುಗೂಡಿಸಿ ನಿರ್ಮಿಸಿದ ಸೇತುವೆ ಮಾಡಿದ್ದಾರೆ. ಜಿಲ್ಲಾ...