ಮಂಗಳೂರು,ಅಕ್ಟೋಬರ್ 9:- ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ...
ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ...
ಮಂಗಳೂರು ಜೂನ್ 27: ಪಾವೂರು, ಉಳಿಯ ದ್ವೀಪದಲ್ಲಿ ಮರಳು ಮಾಫಿಯಾದ ಅಟ್ಟಹಾಸ ಬರಿಗಣ್ಣಿಗೆ ಕಾಣುತ್ತಿದ್ದರೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ “ಪರಿಶೀಲನೆ” ಯಲ್ಲಿ ಸಾಮಾನ್ಯ ಮರಳುಗಾರಿಕೆ ನಡೆದಿರುವ ಕುರುಹುಗಳೂ ಕಂಡು ಬಂದಿಲ್ಲವಂತೆ. ಸ್ಥಳೀಯ ಮಾಧ್ಯಮಗಳು...
ಮಂಗಳೂರು ಜೂನ್ 26:- ಉಳ್ಳಾಲ ತಾಲ್ಲೂಕು ಪಾವೂರು ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಸಾಮಾನ್ಯ ಮರಳನ್ನು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಭಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂವಿಜ್ಞಾನಿಯವರೊನ್ನೊಳಗೊಂಡ ತಾಂತ್ರಿಕ ಅಧಿಕಾರಿಗಳ...
ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ನಾಲ್ಕು ಉಕ್ಕಿನ ದೋಣಿಗಳನ್ನು ವಶಪಡಿಕೊಂಡಿದ್ದಾರೆ. ಮಂಗಳೂರು ಹೊರವಲಯದ ಹಳೆಯಂಗಡಿ ಕೊಪ್ಪಕಾಡು...
ಪುತ್ತೂರು ಡಿಸೆಂಬರ್ 16 : ದ.ಕ.ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಲ್ಲಿಸಲು ಸರ್ಕಾರ ಕಾನೂನುಕ್ರಮ ಕೈಗೊಳ್ಳಬೇಕು ಮತ್ತು ಕಾನೂನು ರೀತಿಯಲ್ಲಿ ಸರ್ಕಾರಕ್ಕೆ ರಾಜಸ್ವ ಪಾವತಿಸಿ ಮರುಳು ವ್ಯಾಪಾರ ನಡೆಸುತ್ತಿರುವ ಗುತ್ತಿಗೆದಾರರಿಗೆ ತೊಂದರೆ ನೀಡದೆ ಸಹಕಾರ...
ಬಂಟ್ವಾಳ ಡಿಸೆಂಬರ್ 09 :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ...
ಮಂಗಳೂರು ನವೆಂಬರ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನರಾರಂಭಿಸಲು ಜಿಲ್ಲಾಡಳಿತ ಮತ್ತೆ ಹಸಿರು ನಿಶಾನೆ ತೋರಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಏಳು ಸದಸ್ಯರ ಸಮಿತಿಯ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ...
ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು...