ಅಕ್ರಮ ಮರಳ ಸಾಗಾಟ ವರದಿಗೆ ತೆರಳಿದ ರಿಪೋರ್ಟರ್ ಮೇಲೆ ಹಲ್ಲೆ ಪುತ್ತೂರು ಜೂನ್ 4: ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವರದಿಗಾಗಿ ತೆರಳಿದ ವರದಿಗಾರನಿಗೆ ಮರಳುದಂಧೆಕೋರರು ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕಡಬ...
ಉಸ್ತುವಾರಿ ಸಚಿವ ಖಾದರ್ ಕ್ಷೇತ್ರದಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮಂಗಳೂರು ಫೆಬ್ರವರಿ 2: ಮಂಗಳೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮುಂದುವರೆದಿದೆ. ಇತ್ತೀಚೆಗೆ ಸರಕಾರದ ಅನುದಾನಕ್ಕೆ ಕಾಯದೇ ತಾವೇ ಹಣ ಒಟ್ಟುಗೂಡಿಸಿ ನಿರ್ಮಿಸಿದ ಸೇತುವೆ ಮಾಡಿದ್ದಾರೆ. ಜಿಲ್ಲಾ...
ಕರಾವಳಿಗೆ ಪ್ರತ್ಯೇಕ ಮರಳು ನೀತಿ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚೆ- ರಾಜಶೇಖರ ಪಾಟೀಲ್ ಉಡುಪಿ, ಜನವರಿ 29 : ಕರಾವಳಿ ಜಿಲ್ಲೆಯಲ್ಲಿ ಮರಳುಗಾರಿಕೆ ಕುರಿತಂತೆ ಪ್ರತ್ಯೇಕ ನೀತಿ ರೂಪಿಸಲು ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು...
ಬಾಲಕನ ಬಲಿ ತೆಗೆದುಕೊಂಡ ಅಕ್ರಮ ಮರಳುಗಾರಿಕೆ ಮಂಗಳೂರು ಜನವರಿ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬಾಲಕನೊಬ್ಬ ಬಲಿಯಾಗಿದ್ದಾನೆ. ಕೊಣಾಜೆ ಪೋಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರ್ ಸಮೀಪದ ಚೇಳೂರು ಎಂಬಲ್ಲಿ ಈ ಘಟನೆ ನಡೆದಿದ್ದು,...
ಮರಳು ಲಭ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ- ದಿನಕರ ಬಾಬು ಉಡುಪಿ, ಜನವರಿ 16: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಮರಳು ದೊರೆಯುವ ಕುರಿತಂತೆ ಸ್ಪಷ್ಟವಾದ ಮಾಹಿತಿ ನೀಡಿ, ಪತ್ರಿಕಾ ಪ್ರಕಟಣೆಯಲ್ಲಿ ನಿರ್ಮಿತಿ ಕೇಂದ್ರದ ಆವರಣದಲ್ಲಿ ಮರಳು...
ಅಕ್ರಮ ಮರಳು ಅಡ್ಡೆಗೆ ದಾಳಿ ಭಾರಿ ಪ್ರಮಾಣದ ಅಕ್ರಮ ಮರಳು ವಶಕ್ಕೆ ಮಂಗಳೂರು ಜನವರಿ 15: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಮರಳು ಅಡ್ಡೆಗೆ ಇಂದು ಬೆಳ್ಳಂಬೆಳಿಗ್ಗೆ ಪಣಂಬೂರು ಎಸಿಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಮಂಗಳೂರು ಹೊರವಲಯದ ಅಡ್ಡೂರಿನ...
ಮರಳಿಗಾಗಿ ನವೆಂಬರ್ 3 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ನವೆಂಬರ್ 1 ನವೆಂಬರ್ 3 ರಂದು ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮರಳಿಗಾಗಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ...
ಮರಳು ಪರವಾನಿಗೆ ನೀಡದಿದ್ದರೆ ನವೆಂಬರ್ 10 ರಂದು ಉಡುಪಿ ಜಿಲ್ಲಾ ಬಂದ್ ಉಡುಪಿ ನವೆಂಬರ್ 1: ಉಡುಪಿ ಜಿಲ್ಲೆಯಲ್ಲಿ ಮರಳು ಪರವಾನಿಗೆ ನೀಡದಿದ್ದಲ್ಲಿ ನವೆಂಬರ್ 10 ರಂದು ಉಡುಪಿ ಜಿಲ್ಲಾ ಬಂದ್ ನಡೆಸಲಾಗುವುದು ಎಂದು ಶಾಸಕ...
ಮೊದಲ ಬಲಿ ಪಡೆದ ಉಡುಪಿ ಮರಳುಗಾರಿಕೆ ಸಮಸ್ಯೆ ಉಡುಪಿ ಅಕ್ಟೋಬರ್ 26: ಉಡುಪಿ ಮರಳುಗಾರಿಕೆಗೆ ನಿಷೇಧ ಮೊದಲ ಬಲಿ ಪಡೆದಿದೆ. ಉಡುಪಿಯಲ್ಲಿ ನಡೆಯುತ್ತಿರುವ ಮರಳುಗಾರಿಕೆ ಆರಂಭಕ್ಕೆ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹೋರಾಟದಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ...
ಸಿಆರ್ ಝೆಡ್ ವ್ಯಾಪ್ತಿಯ ಮರಳಿಗೆ ಅನುಮತಿ ಉಡುಪಿ ಅಕ್ಟೋಬರ್ 23: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೊಳಪಡುವ (ಸಿಆರ್ಝೆಡ್) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳುಗಾರಿಕೆ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದರಿಂದ...