ಬೆಂಗಳೂರು , ಏಪ್ರಿಲ್ 14: ಕನ್ನಡ ಚಿತ್ರರಂಗದ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (77) ಅವರು ಇಂದು (ಏಪ್ರಿಲ್ 14) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ...
ಕರಾವಳಿಯ ಬೆಡಗಿ ಅನುಶ್ರೀ (anushree) ಅವರು ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿ ಕೂಡ ಹೌದು. ಅಪ್ಪು ಅಗಲಿಕೆಯ ನೋವು ಇಂದಿಗೂ ಅವರನ್ನು ಕಾಡುತ್ತಿದೆ. ಇದೀಗ ಅವರು ಬರೆದಿರುವ ಭಾವನ್ಮಾತಕ ಸಾಲುಗಳನ್ನು ನೋಡಿ ಫ್ಯಾನ್ಸ್ ಕೂಡ...
ಕನ್ನಡದ ನಟಿ ಸಂಯುಕ್ತಾ ಹೊರನಾಡು( samyukta hornad) ಅವರು ಸಿನಿಮಾದ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಮುದ್ದಾಗಿ ನಟಿಸುವ ಸಂಯುಕ್ತಾ ನೈಜ ಜೀವನದಲ್ಲಿ ಪ್ರಾಣಿ ಪ್ರಿಯೆ ಆಗಿದ್ದಾರೆ. ಅವರಿಗೆ ಬೆಕ್ಕು, ನಾಯಿ, ಮೊಲ ಹಾಗೂ...
ಬೆಂಗಳೂರು : ಕನ್ನಡ ಚಲನಚಿತ್ರ( kannada Film) ಸಂಗೀತ( music) ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ, ನಟ ಗುರುಕಿರಣ್(gurukiran) ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ....
ಬೆಂಗಳೂರು : ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram)ದರ್ಶನ್ ಅವರನ್ನು ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಈ...
ಬೆಂಗಳೂರು : ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಲೆ ಅವರ ಶವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂವರು ಮಕ್ಕಳು ಹಾಗೂ ಪತ್ನಿಯನ್ನು ವಿನೋದ್ ಅಗಲಿದ್ದು ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆಗೆ...
ಬೆಂಗಳೂರು : 25 ವರ್ಷಗಳಷ್ಟು ಹಳೆಯ ಹಾಡು ‘ಕರಿಮಣಿ ಮಾಲೀಕ’ ಕೊಸರಿ ಮೇಲೆದ್ದಿದ್ದು ಸೋಷಿಯಲ್ ಮೀಡಿಯಾದಲ್ಲೀಗ ಟ್ರೆಂಡಿಂಗ್ನಲ್ಲಿದೆ. ಈ ಹಾಡಿನ ಸೃಷ್ಟಿಕರ್ತರು ಇದರ ಬಗ್ಗೆ ಮಾತನಾಡುತ್ತಿದ್ದಾರೆ. ಅಂದಿನ ಸ್ಥಿತಿಗತಿಯನ್ನು ಮತ್ತೆ ಮೆಲುಕು ಹಾಕುತ್ತಿದ್ದಾರೆ. ಹಾಡು ಹುಟ್ಟಿದ...
ಮಂಗಳೂರು : ‘ಕಾಂತಾರ’ ಸಿನಿಮಾ ಮೂಲಕ ಸುದ್ದಿ ಮಾಡಿದ್ದ ಡಿವೈನದ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ಮೂಲಕ ಇದೀಗ ಮತ್ತೊಮ್ಮೆ ಸುದ್ದಿ ಮಾಡುತ್ತಿದ್ದಾರೆ. ಕೇವಲ ನಟ ಮಾತ್ರ ಅಲ್ಲ ಹಿಂದೂ ಧಾರ್ಮಿಕ ಆಚರಣೆಗಳ...
ಬೆಂಗಳೂರು : ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪ್ರಣೀತಾ ಪಾತ್ರರಾಗಿದ್ದಾರೆ. ಅಯೋಧ್ಯೆಯ ಶ್ರೀ ರಾಮಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ...