ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡುವ ಪ್ಲ್ಯಾನ್ ಅನ್ನು ನಿರ್ದೇಶಕ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಡೈರೆಕ್ಟರ್ ಗೌತಮ್ ಮಾತನಾಡಿ,...
ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಜೊತೆ ಅಭಿಮಾನಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಬಲವಂತವಾಗಿ ಕೈ ಹಿಡಿದು ಎಳೆದ ಅಭಿಮಾನಿಗೆ ರಾಗಿಣಿ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನ ಅನ್ನೋ ಹೆಸರಲ್ಲಿ ಕೆಲ ನಟ ನಟಿಯರ ಜೊತೆ...
ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ‘8’ ಎಂಬ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅನುರಾಗ್ ಕಶ್ಯಪ್ ತಮಿಳಿನ ‘ಮಹಾರಾಜ’ ಚಿತ್ರದಲ್ಲಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು...
ಬೆಂಗಳೂರು ಜನವರಿ 14: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು...
ಕನ್ನಡ ಸಿನಿಮಾ ಲೋಕದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ನಟನೆಯ ಭಾರಿ ನಿರೀಕ್ಷೆಯ UI ಸಿನಿಮಾ ರಿಲೀಸ್ ಗೆ ದಿನಗಣನೆ ಆರಂಭವಾಗಿದ್ದು ಡಿಸೆಂಬರ್ 20 ಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಹಿನ್ನೆಲೆ ಉಪ್ಪಿ...
ಮಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ದೇಶಕ ದುನಿಯಾ ವಿಜಯ್ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದರು. ಬುರ್ದುಗೋಳಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ...
ಮಂಗಳೂರು: ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 10 ರಂದು...
ಬೆಂಗಳೂರು : ಸ್ಯಾಂಡಲ್ವುಡ್ ಮೋಸ್ಟ್ ಬ್ಯೂಟಿಫುಲ್ ನಟಿಯರಲ್ಲಿ ಒಬ್ಬರಾದ ನಟಿ ರಾಧಿಕಾ ಕುಮಾರಸ್ವಾಮಿ ಪಳಪಳನೆ ಹೊಳೆಯುವ ಸೌಂದರ್ಯದ ರಹಸ್ಯ ಕೊನೆಗೂ ಬಹಿರಂಗವಾಗಿದೆ. ರಾಧಿಕಾ ಕುಮಾರ ಸ್ವಾಮೀ ಅವರೇ ಈ ರಹಸ್ಯವನ್ನುಬಿಚ್ಚಿಟ್ಟಿದ್ದಾರೆ. ಪ್ರತಿಯೊಬ್ಬರಲ್ಲೂ ಸೌಂದರ್ಯ ಇದ್ದೇ ಇರುತ್ತೆ.....
ಬೆಂಗಳೂರು : ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರೆ ಸಮಸ್ಯೆಗಳು ಬಹಿರಂಗವಾದ ಬಳಿಕ ಕನ್ನಡ ಚಲನ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ...