DAKSHINA KANNADA2 years ago
ಹಿಂದೂ ಮುಖಂಡ ಅರುಣ್ ಪುತ್ತಿಲ ನೇತೃತ್ವದಲ್ಲಿ ಹೊಸ ಸಂಘಟನೆ ಪುತ್ತಿಲ ಪರಿವಾರ
ಪುತ್ತೂರು ಮೇ 21: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ...