DAKSHINA KANNADA1 year ago
ರಾಜ್ಯ ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ಪುತ್ತೂರು ಅಕ್ಟೋಬರ್ 17 :ರಾಜ್ಯ ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ, ಭ್ರಷ್ಟಾಚಾರ ಹಾಗೂ ಜನ ವಿರೋಧಿ ನಿಲುವು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಪ್ರಾರಂಭದಲ್ಲಿ ಪಕ್ಷದ...