KARNATAKA3 years ago
ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗುವುದಿಲ್ಲ: ನಳೀನ್ ಕುಮಾರ್ ಕಟೀಲ್
ಮೈಸೂರು, ಎಪ್ರಿಲ್ 13: ವಿರೋಧ ಪಕ್ಷಗಳು ಮೊದಲಿಂದ ಚಿಕ್ಕ ಚಿಕ್ಕ ವಿಚಾರಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ...