DAKSHINA KANNADA8 hours ago
ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಅದ್ದೂರಿ ರಿಸೆಪ್ಷನ್
ಬೆಂಗಳೂರು ಮೇ 17: ಇತ್ತೀಚೆಗೆ ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಶುಕ್ರವಾರ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ನಡೆಯಿತು. ರಿಸೆಪ್ಷನ್ಗೆ ಗಾಯಕ ವಿಜಯ್ ಪ್ರಕಾಶ್, ನಿರೂಪಕಿ ಅನುಶ್ರೀ,...