LATEST NEWS2 years ago
ಮಂಗಳೂರು – ಸೆಪ್ಟೆಂಬರ್ ನಿಂದ ಶನಿವಾರ ಇಡೀ ದಿನ ಶಾಲೆ
ಮಂಗಳೂರು ಅಗಸ್ಟ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ....