ರಿಯಾದ್ : ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದ ಕೇರಳ ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಫುಟ್ಬಾಲ್ ಆಟವಾಡಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಕ್ಕಾದಲ್ಲಿ ಗೃಹ...
ಸೌದಿ ಅರೇಬಿಯಾ ಜನವರಿ 09: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದು ಈ ವೇಳೆ ಅವರು ಮದೀನಾ ನಗರಕ್ಕೆ ಭೇಟಿ ನೀಡಿದರು. ಈ ಬಗ್ಗೆ ತಮ್ಮ...
ಕಡಬ ನವೆಂಬರ್ 20 : ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿ ನಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ...
ವಿಟ್ಲ ಎಪ್ರಿಲ್ 21: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು...
ಕಾಪು, ಎಪ್ರಿಲ್ 10: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ...
ವಿಟ್ಲ ಮಾರ್ಚ್ 15: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು...
ಉಡುಪಿ, ಮಾರ್ಚ್13: ಕೆಲವು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿರುವ ಮಕ್ಕಾ -ಮದೀನಾಕ್ಕೆ ಉಮ್ರಾ ಯಾತ್ರೆ ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅಲ್ಲಿ ನಿಧನರಾಗಿರುವುದು ವರದಿಯಾಗಿದೆ. ಮೃತರನ್ನು ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿ ನಿವಾಸಿ ಮರಿಯಮ್ಮ(66)...
ಮಂಗಳೂರು ಫೆಬ್ರವರಿ 04: ಒಂಟೆ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಮೂವರು ಸೇರಿದಂತೆ ನಾಲ್ವು ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ...
ಮಂಗಳೂರು ಡಿಸೆಂಬರ್ 29: ಸುರತ್ಕಲ್ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ...
ರಿಯಾದ್ ಡಿಸೆಂಬರ್ 22: ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ. ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ...