ಬೆಂಗಳೂರು ಜನವರಿ 29: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ಮತ್ತು ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ನ್ನು ತೆಗೆದು ಹಾಕಿದೆ. ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ...
ಉಡುಪಿ ಜನವರಿ 21: ಉಡುಪಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ವಿವಾದ ಮತ್ತೆ ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಇಂದು ಕಾಲೇಜಿಗೆ ಹಿಂದೂ ಜಾಗರಣಾ...
ಮಂಗಳೂರು,ಜನವರಿ 19:- ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾದ ಶಾಲೆ ಕಾಲೇಜುಗಳಲ್ಲಿ ತರಗತಿಗಳನ್ನು ಬಂದ್ ಮಾಡಿ ಆನ್ ಲೈನ್ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನಲೆಯಲ್ಲಿ ಶೈಕ್ಷಣಿಕ...
ಉಡುಪಿ ಡಿಸೆಂಬರ್ 09: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ.ಇದೀಗ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಆಹಾರದ ವಿಷಯದಲ್ಲಿ...
ಹಾವೇರಿ, ಡಿಸೆಂಬರ್ 01: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿರುವ ಶಾಲಾ ಶಿಕ್ಷಕನ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಇಲ್ಲಿನ ವರಗುಡ್ಡ ಗ್ರಾಮದ ಮಾಲತೇಶ್ ಪ್ರೌಢಶಾಲೆ ಶಿಕ್ಷಕ ಮಲ್ಲಪ್ಪ ತಳವಾರ 10ನೇ ತರಗತಿ...
ಪುತ್ತೂರು ನವೆಂಬರ್ 27: ಪುತ್ತೂರು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದ್ದು, ಯಾರಲ್ಲೂ ತಾರತಮ್ಯ ನಡೆಸಲಾಗುತ್ತಿಲ್ಲ ಎಂದು ಕಾಲೇಜು ಪ್ರಾಂಶುಪಾಲ ಸುರೇಶ್ ಭಟ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಪುತ್ತೂರು ಪ್ರೆಸ್...
ಮಂಗಳೂರು ಅಕ್ಟೋಬರ್ 25: ಕೊರೊನಾ ಎರಡನೇ ಅಲೆ ಬಳಿಕ ಸುಮಾರು ಒಂದೂವರೆ ವರ್ಷದ ನಂತರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಕೊರೋನಾ...
ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಶಾಲೆ ಪುನರಾರಂಭಿಸಿಲು ದಕ್ಷಿಣಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾಗೂ ಕೋವಿಡ್ ನಿಯಮ...
ಮಂಗಳೂರು ಅಗಸ್ಟ್ 19: ರಾಜ್ಯ ಸರಕಾರ ಇದೇ ತಿಂಗಳ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಕಾರಣ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ...
ಮಂಗಳೂರು, ಮೇ 24: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(೪೪) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ೨ ದಶಕಗಳಿಂದ ಅಧ್ಯಾಪಕರಾಗಿದ್ದರು....